ತಾಜಾ ಫೋಟೊಗಳು

<p>ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಕಾಯಿಲೆಗೆ ಕಡಿವಾಣ ಹಾಕಲು ಜನರಲ್ಲಿ ಜಾಗೃತಿ ಮೂಡಬೇಕು. ಇದಕ್ಕಾಗಿ ಕೇಂದ್ರವು ಈ ರೋಗದ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಪಡೆಯನ್ನೂ ರಚಿಸಿದೆ. ಈ ರೋಗ ಮತ್ತಷ್ಟು ಹರಡುವುದನ್ನು ತಡೆಯಲು ಕೇಂದ್ರ ಆರೋಗ್ಯ ಸಚಿವಾಲಯ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಂಕಿಪಾಕ್ಸ್ ಸೋಂಕನ್ನು ತಡೆಗಟ್ಟಲು ಏನು ಮಾಡಬೇಕು? ಮತ್ತು ಏನು ಮಾಡಬಾರದು? ಎಂಬುದನ್ನು ತಿಳಿಸಿರುವ ಸರ್ಕಾರ, ಕೆಲವು ಸಲಹೆಗಳನ್ನು ನೀಡಿದೆ.</p>

Monkeypox: ಸೋಂಕು ಹರಡದಂತೆ ಏನು ಮಾಡಬೇಕು? ಏನು ಮಾಡಬಾರದು? ಆರೋಗ್ಯ ಇಲಾಖೆ ಮಾರ್ಗಸೂಚಿ ಇಂತಿವೆ

Aug 03, 2022 10:27 PM