ರಾಜ್ಯದ ಅಕ್ರಮ ಗಣಿಗಾರಿಕೆ ಪ್ರಕರಣ ವಿಚಾರಣೆ; ಚಂಚಲಗೂಡ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಜನಾರ್ದನ ರೆಡ್ಡಿ ಶಿಫ್ಟ್
ಈಗಾಗಲೇ ಸಿಬಿಐ ಕೋರ್ಟ್ನಿಂದ ಏಳು ವರ್ಷಗಳ ಶಿಕ್ಷೆಗೊಳಗಾಗಿರುವ ಬಿಜೆಪಿ ಮುಖಂಡ ಜನಾರ್ದನ ರೆಡ್ಡಿ ಅವರನ್ನು ವಿಚಾರಣೆಗೆ ಅನುಕೂಲವಾಗುವಂತೆ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲು ವಿಶೇಷ ನ್ಯಾಯಾಲಯ ಆದೇಶ ನೀಡಿದೆ. (ವರದಿ: ಎಚ್. ಮಾರುತಿ)
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಂಜಾರಿಯಾ ವರ್ಗ, ಮಹಾರಾಷ್ಟ್ರ ಮೂಲದ ವಿಭು ಬಖ್ರು ನೂತನ ಸಿಜೆ
ಸಿಎಂ ಸಿದ್ದರಾಮಯ್ಯ ಮುಡಾ ಹಗರಣ ಕೇಸ್: ವಕೀಲ ಕಪಿಲ್ ಸಿಬಲ್ ಶುಲ್ಕದ ವಿವರ ಕೇಳಿದ ದೂರುದಾರ ಸ್ನೇಹಮಯಿ ಕೃಷ್ಣ
ಕರ್ನಾಟಕ ಹೈಕೋರ್ಟ್ನ ನಿವೃತ್ತ ಹಂಗಾಮಿ ನ್ಯಾಯಮೂರ್ತಿ, ನಾಡೋಜ ಎಸ್ ಆರ್ ನಾಯಕ್ ನಿಧನ, ಹೆಬ್ಬಾಳದಲ್ಲಿ ಇಂದು ಅಂತ್ಯಸಂಸ್ಕಾರ
ಒಎಂಸಿ ಮೈನಿಂಗ್ ಕೇಸ್: ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ