high-court-of-karnataka News, high-court-of-karnataka News in kannada, high-court-of-karnataka ಕನ್ನಡದಲ್ಲಿ ಸುದ್ದಿ, high-court-of-karnataka Kannada News – HT Kannada
ಕನ್ನಡ ಸುದ್ದಿ  /  ವಿಷಯ  /  high court of karnataka

Latest high court of karnataka News

ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ಡಿಸೆಂಬರ್ 2ಕ್ಕೆ ಮುಂದೂಡಿಕೆ; ಖುದ್ದು ಹಾಜರಿಗೆ ಹೈಕೋರ್ಟ್ ನೀಡಿದ್ದ ವಿನಾಯಿತಿ ಮುಂದುವರಿಕೆ

Thursday, November 28, 2024

ಮೈಸೂರು ಮುಡಾ ನಿವೇಶನ ಹಂಚಿಕೆ ವಿವಾದವನ್ನು ಸಿಬಿಐಗೆ ವರ್ಗಾಯಿಸುವಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಮೈಸೂರು ಮುಡಾ ನಿವೇಶನ ಹಂಚಿಕೆ ವಿವಾದ: ಸ್ನೇಹಮಯಿ ಕೃಷ್ಣಅರ್ಜಿ ವಿಚಾರಣೆ ಡಿಸೆಂಬರ್‌ 10ಕ್ಕೆ ಮುಂದೂಡಿದ ಹೈಕೋರ್ಟ್‌

Wednesday, November 27, 2024

ನಟ ದರ್ಶನ್‌ ಜಾಮೀನು ಅರ್ಜಿ ನವೆಂಬರ್ 28ಕ್ಕೆ ಮುಂದೂಡಿಕೆ

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ; ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 28ಕ್ಕೆ ಮುಂದೂಡಿಕೆ

Tuesday, November 26, 2024

ಚಿಕಿತ್ಸೆ ಬಗ್ಗೆ ಹೈಕೋರ್ಟ್‌ಗೆ ಮಾಹಿತಿ ನೀಡದ ದರ್ಶನ್

ಯಾವ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂಬ ಬಗ್ಗೆ ಮಾಹಿತಿಯನ್ನೇ ನೀಡದ ದರ್ಶನ್‌; ಹೈಕೋರ್ಟ್‌ನಲ್ಲಿ ಪ್ರಾಸಿಕ್ಯೂಷನ್‌ ಆಕ್ಷೇಪ

Friday, November 22, 2024

ಕರ್ನಾಟಕದಲ್ಲಿ ಎಚ್‌ಎಸ್‌ ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ವಿಚಾರವಾಗಿ ಹೈಕೋರ್ಟ್‌ ಸೂಚನೆ ನೀಡಿದೆ,

HSRP Deadline: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ; ಡಿಸೆಂಬರ್ 4 ರವರೆಗೆ ಬಲವಂತದ ಕ್ರಮ ಬೇಡ, ಹೈ ಕೋರ್ಟ್ ಆದೇಶ ಏನಿದೆ

Wednesday, November 20, 2024

ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಬೈಕ್ ಟ್ಯಾಕ್ಸಿ ಸಾರಿಗೆ ವಾಹನ; ರಾಪಿಡೋ ಮನವಿಯ ತೀರ್ಪು ಕಾದಿರಿಸಿದ ಕರ್ನಾಟಕ ಹೈಕೋರ್ಟ್

Wednesday, November 13, 2024

ಜೈಲು ಅಧಿಕಾರಿಗಳ ಸಹಕಾರವಿಲ್ಲದೆ ವಸ್ತುಗಳು ಜೈಲು ಪ್ರವೇಶಿಸಲು ಸಾಧ್ಯವೇ; ಹೈಕೋರ್ಟ್‌ ಪ್ರಶ್ನೆ

ಜೈಲು ಅಧಿಕಾರಿಗಳ ಸಹಕಾರವಿಲ್ಲದೆ ವಸ್ತುಗಳು ಜೈಲು ಪ್ರವೇಶಿಸಲು ಸಾಧ್ಯವೇ; ಹೈಕೋರ್ಟ್‌ ಪ್ರಶ್ನೆ

Tuesday, November 12, 2024

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. (ಕಡತ ಚಿತ್ರ)

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌; ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕೇಸ್‌ಗಳ ಆರೋಪಿ

Monday, November 11, 2024

ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣದ ಸಿಬಿಐ ತನಿಖೆಗೆ ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸಿದ್ದರಾಮಯ್ಯ ಸೇರಿ ಹಲವರಿಗೆ  ನೋಟಿಸ್‌ ನೀಡಲು ಆದೇಶಿಸಿದೆ.

ಮುಡಾ ಹಗರಣ: ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ನ. 26ಕ್ಕೆ ಮುಂದೂಡಿಕೆ; ಸಿಎಂ ಆದಿಯಾಗಿ ಎಲ್ಲರಿಗೂ ನೋಟಿಸ್ ಜಾರಿ

Tuesday, November 5, 2024

ಮೈಸೂರಿನ ಸಿದ್ದಾರ್ಥನಗರದಲ್ಲಿರುವ ನಟ ದರ್ಶನ್‌ ತೂಗುದೀಪ ಅವರ ನಿವಾಸ. ದರ್ಶನ್‌ ತಾಯಿ ಮೀನಾ ತೂಗುದೀಪ ಅವರು ಜಾಮೀನು ದೊರೆತದಿದ್ದಕ್ಕೆ ಸಂತಸ  ವ್ಯಕ್ತಪಡಿಸಿದರು.

Darshan: ದರ್ಶನ್‌ಗೆ ಜಾಮೀನು, ಮೈಸೂರಿನಲ್ಲಿ ಅಮ್ಮ ಮೀನಾ ತೂಗುದೀಪ ಖುಷಿಯ ಮಾತುಗಳು, ನಾಳೆ ಚಾಮುಂಡಿಬೆಟ್ಟಕ್ಕೆ ಭೇಟಿ ಸಾಧ್ಯತೆ

Wednesday, October 30, 2024

ನಟ ದರ್ಶನ್‌ಗೆ ಕರ್ನಾಟಕದ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Breaking News: ನಟ ದರ್ಶನ್ ಗೆ 6 ವಾರಗಳ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್, ಜೈಲು ವಾಸದ ನಂತರ ದಾಸನಿಗೆ ಬಿಡುಗಡೆ ಭಾಗ್ಯ

Wednesday, October 30, 2024

ಲೋಕಸಭೆ ಟಿಕೆಟ್‌ಗೆ 2 ಕೋಟಿ ರೂ ಸುಲಿಗೆ ಆರೋಪ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರ ಮತ್ತಿತರರ ಬಿಡುಗಡೆಗೆ ಹೈಕೋರ್ಟ್‌ ಆದೇಶ ನೀಡಿದೆ.

ಲೋಕಸಭೆ ಟಿಕೆಟ್‌ಗೆ 2 ಕೋಟಿ ರೂ ಸುಲಿಗೆ ಆರೋಪ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರ ಮತ್ತಿತರರ ಬಿಡುಗಡೆಗೆ ಹೈಕೋರ್ಟ್‌ ಆದೇಶ

Tuesday, October 29, 2024

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ

ಗೋಪಾಲ ಜೋಶಿ ವಂಚನೆ; ದಾಖಲೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ, ಇದೇ 28ಕ್ಕೆ ವಿಚಾರಣೆ ಮುಂದೂಡಿಕೆ

Friday, October 25, 2024

ನೀವು ಕರ್ನಾಟಕದಲ್ಲಿ ವ್ಯವಹಾರ ಮಾಡೋವಾಗ ಕನ್ನಡದಲ್ಲಿ ಬೋರ್ಡ್‌ ಹಾಕಬೇಕು, ತಪ್ಪೇನು, ಅಳವಡಿಸಿ ಎಂದು ಪ್ರತಿಷ್ಠಿತ ಚಿಲ್ಲರೆ ವ್ಯಾಪಾರಸ್ಥರಿಗೆ ಕೋರ್ಟ್‌ ಸೂಚನೆ ನೀಡಿರುವುದಾಗಿ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

ನೀವು ಕರ್ನಾಟಕದಲ್ಲಿ ವ್ಯವಹಾರ ಮಾಡೋವಾಗ ಕನ್ನಡದಲ್ಲಿ ಬೋರ್ಡ್‌ ಹಾಕಬೇಕು, ತಪ್ಪೇನು; ಪ್ರತಿಷ್ಠಿತ ಚಿಲ್ಲರೆ ವ್ಯಾಪಾರಸ್ಥರಿಗೆ ಕೋರ್ಟ್‌ ಸೂಚನೆ

Friday, October 25, 2024

ನಟ ದರ್ಶನ್‌ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ.

Darshan: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್, ದೀಪಾವಳಿ ಬೆಳಕಿನ ನಿರೀಕ್ಷೆಯಲ್ಲಿ ದಾಸ

Tuesday, October 22, 2024

ಅತ್ಯಾಚಾರ ಆರೋಪ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌  ತಿರಸ್ಕರಿಸಿದೆ.

Prajwal Revanna: ಅತ್ಯಾಚಾರ ಆರೋಪ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್‌

Monday, October 21, 2024

ಕರ್ನಾಟಕ ಹೈಕೋರ್ಟ್

ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ: ಕರ್ನಾಟಕ ಹೈಕೋರ್ಟ್

Wednesday, October 16, 2024

ವಾಹನ ಲೈಸನ್ಸ್‌ ಹೊಂದಿಲ್ಲದಿದ್ದರೂ ಅಪಘಾತ ಸಂತ್ರಸ್ತರಿಗೆ ವಿಮಾ ಸಂಸ್ಥೆ ಪರಿಹಾರ ನೀಡಬೇಕು, ಬಳಿಕ ಮಾಲೀಕರಿಂದ ವಸೂಲು ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿದೆ.

ವಾಹನ ಲೈಸನ್ಸ್‌ ಹೊಂದಿಲ್ಲದಿದ್ದರೂ ಅಪಘಾತಸಂತ್ರಸ್ತರಿಗೆ ವಿಮಾ ಸಂಸ್ಥೆ ಪರಿಹಾರ ನೀಡಬೇಕು, ಬಳಿಕ ಮಾಲೀಕರಿಂದ ವಸೂಲು ಮಾಡಿ ಎಂದ ಹೈಕೋರ್ಟ್‌

Wednesday, October 9, 2024

ವಿಧಾನಸೌದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ ಕ್ಷಣ.

ನಾನು ತನಿಖೆಗೆ ಹೆದರೋನೇ ಅಲ್ಲ, ತನಿಖೆಗೂ ಸಿದ್ದ, ಕಾನೂನು ಹೋರಾಟಕ್ಕೂ ಸಜ್ಜು; ಮುಖ್ಯಮಂತ್ರಿ ಸಿದ್ದರಾಮಯ್ಯ, VIDEO

Wednesday, September 25, 2024

ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ; ಬೇಗನೆ ದೋಷಮುಕ್ತರಾಗುತ್ತಾರೆ ಎಂದ ಡಿಕೆ ಶಿವಕುಮಾರ್

ಇದು ಬಿಜೆಪಿ ಷಡ್ಯಂತ್ರ, ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ; ಬೇಗನೆ ದೋಷಮುಕ್ತರಾಗುತ್ತಾರೆ ಎಂದ ಡಿಕೆ ಶಿವಕುಮಾರ್

Tuesday, September 24, 2024