ಮೈಸೂರು ಕೇಂದ್ರಿತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಸಾಲಿನ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ವಿವಿಧ ಕೋರ್ಸ್ಗಳಿಗೆ ಶಿಕ್ಷಣ ಪಡೆಯಲು ಅವಕಾಶವಿದೆ.