ಭಾರತ ಸರ್ಕಾರದ ಗೃಹ ಸಚಿವಾಲಯದ ಸೂಚನೆ ಮೇರೆಗೆ ಬೆಂಗಳೂರು ಸಹಿತ ವಿವಿಧೆಡೆ ಬುಧವಾರ ಸಂಜೆ ಅಣಕು ಕವಾಯತು ಪ್ರದರ್ಶನಗಳು ನಡೆದವು.