ಏಪ್ರಿಲ್ 2025 ಮಾಸ ಭವಿಷ್ಯ (April 2025 monthly Horoscope): ಎಲ್ಲಾ ರಾಶಿಚಕ್ರ ಚಿಹ್ನೆಗಳಿಗೆ 2025ರ ಏಪ್ರಿಲ್ ತಿಂಗಳ ಭವಿಷ್ಯದಲ್ಲಿ ಉತ್ತಮ ಫಲಗಳಿವೆ. ಆದರೆ ಕೆಲವೇ ಕೆಲವು ರಾಶಿಯವರಿಗೆ ಸವಾಲುಗಳು ಎದುರಾಗುತ್ತವೆ. ಧನಸ್ಸು, ಮಕರ , ಕುಂಭ, ಮೀನ ರಾಶಿಯವರಿಗೆ ತಿಂಗಳ ಭವಿಷ್ಯ ಹೇಗಿದೆ ಎಂಬುದನ್ನು ಇಲ್ಲಿ ನೀಡಲಾಗಿದೆ.