ತಾಜಾ ಫೋಟೊಗಳು

<p>ರಾಜಧಾನಿ ದೆಹಲಿಯಲ್ಲಿ ಶನಿವಾರ ಸುರಿದ ಮಳೆ ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ಜನ ಸಾಮಾನ್ಯರ ಮನ ತಣಿಸಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದಿದ್ದರಿಂದ ವಾತಾವರಣ ತಂಪಾಗಿತ್ತು. ಆದರೆ ಅಕಾಲಿಕ ಮಳೆ ವಾಹನ ಸವಾರರ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು.</p>

Delhi Rains: ದೇಶದ ಹಲವೆಡೆ ಮುಂಗಾರು ಪೂರ್ವ ಮಳೆ ಅಬ್ಬರ; ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಅಕಾಲಿಕ ವರುಣ ಆರ್ಭಟ

Mar 18, 2023 08:48 PM