Latest india news News

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ ಬಂದಿದ್ದು, ಈ ಪಲ್ಸರ್ NS400Z ಬೈಕ್‌ನ ಎಕ್ಸ್‌ಶೋರೂಂ ದರ 1.85 ಲಕ್ಷ ರೂಪಾಯಿ,

ಭಾರತದ ಅತಿದೊಡ್ಡ ಬಜಾಜ್ ಪಲ್ಸರ್‌ ಮಾರುಕಟ್ಟೆಗೆ; ಪಲ್ಸರ್ NS400Z ಬೈಕ್‌ ದರ 1.85 ಲಕ್ಷ ರೂ, ವಿನ್ಯಾಸ ವಿಶೇಷ ವಿವರ ಹೀಗಿದೆ

Saturday, May 4, 2024

ಭಾರತದ ಮೊದಲ ಮಹಿಳಾ ವೃತ್ತಿಪರ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದು ಗೂಗಲ್ ಡೂಡಲ್ ಗೌರವ

Hamida Banu: ಭಾರತದ ಮೊದಲ ಮಹಿಳಾ ವೃತ್ತಿಪರ ಕುಸ್ತಿಪಟು ಹಮೀದಾ ಬಾನು ಅವರಿಗೆ ಇಂದು ಗೂಗಲ್ ಡೂಡಲ್ ಗೌರವ, 5 ಆಸಕ್ತಿದಾಯಕ ಅಂಶಗಳು

Saturday, May 4, 2024

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ (ಸಾಂಕೇತಿಕ ಚಿತ್ರ)

ತಿರುಮಲ ತಿರುಪತಿಯಲ್ಲಿ ನವದಂಪತಿಗೆ ವಿಶೇಷ ಶ್ರೀವಾರಿ ದರ್ಶನ ಟಿಕೆಟ್ ಪ್ರಕಟಿಸಿದ ಟಿಟಿಡಿ; ಎಷ್ಟಿವೆ ಕೋಟಾ, ದರ ಇತ್ಯಾದಿ ವಿವರ

Saturday, May 4, 2024

ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್

Explainer: ಪ್ರಜ್ವಲ್ ರೇವಣ್ಣ ಪಲಾಯನಕ್ಕೆ ಪವರ್‌ ತುಂಬಿದ ರಾಜತಾಂತ್ರಿಕ ಪಾಸ್‌ಪೋರ್ಟ್; ಏನಿದರ ವಿಶೇಷ?

Friday, May 3, 2024

ತಿರುಮಲ ತಿರುಪತಿ ಜುಲೈ ತಿಂಗಳ ವಿಶೇಷ ಪ್ರವೇಶ ಟಿಕೆಟ್ ನೀಡಲಾರಂಭಿಸಿದ್ದು, ಟಿಟಿಡಿ ವೆಬ್‌ಸೈಟ್ ಮೂಲಕ 300 ರೂಪಾಯಿ ಟಿಕೆಟ್‌ ಲಭ್ಯವಿದೆ. (ಸಾಂಕೇತಿಕ ಚಿತ್ರ)

ತಿರುಮಲ ತಿರುಪತಿ ಜುಲೈ ತಿಂಗಳ ವಿಶೇಷ ಪ್ರವೇಶ ಟಿಕೆಟ್, ಟಿಟಿಡಿ ವೆಬ್‌ಸೈಟ್ ಮೂಲಕ 300 ರೂಪಾಯಿ ಟಿಕೆಟ್‌

Friday, May 3, 2024

ಚೆನ್ನೈನಲ್ಲಿ ವಂದೇ ಮೆಟ್ರೋ ರೈಲು ಅನಾವರಣಗೊಂಡಿದ್ದು, ಜುಲೈನಲ್ಲಿ ಮೊದಲ ಪ್ರಾಯೋಗಿಕ ಸಂಚಾರ ನಡೆಯುವ ನಿರೀಕ್ಷೆ ಇದೆ.

ಚೆನ್ನೈನಲ್ಲಿ ವಂದೇ ಮೆಟ್ರೋ ರೈಲು ಅನಾವರಣ; ಭಾರತೀಯ ರೈಲ್ವೆ ಮಹತ್ವದ ಮೈಲಿಗಲ್ಲು, ಜುಲೈನಲ್ಲಿ ಮೊದಲ ಪ್ರಾಯೋಗಿಕ ಸಂಚಾರ

Friday, May 3, 2024

ರಣಬಿಸಿಲಿನಿಂದ ರಕ್ಷಣೆಗೆ ಟ್ರಾಫಿಕ್‌ ಸಿಗ್ನಲ್ ಸಮೀಪ ಹಸಿರು ನೆರಳು ಬಲೆ ಅಳವಡಿಸಿದ ಪುದುಚೇರಿ ಪಿಡಬ್ಲ್ಯುಡಿ ಇಲಾಖೆ ಉಪಕ್ರಮ ವ್ಯಾಪಕ ಮೆಚ್ಚುಗೆಗೊಳಗಾಗಿದೆ. ವಿಡಿಯೋದಿಂದ ತೆಗೆದ ಚಿತ್ರ.

ರಣಬಿಸಿಲಿನಿಂದ ರಕ್ಷಣೆಗೆ ಟ್ರಾಫಿಕ್‌ ಸಿಗ್ನಲ್ ಸಮೀಪ ಹಸಿರು ನೆರಳು ಬಲೆ; ಪುದುಚೇರಿ ಪಿಡಬ್ಲ್ಯುಡಿ ಇಲಾಖೆ ಉಪಕ್ರಮಕ್ಕೆ ವ್ಯಾಪಕ ಮೆಚ್ಚುಗೆ

Friday, May 3, 2024

ಲೋಕಸಭಾ ಚುನಾವಣೆಗೆ ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ  ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ.

ಲೋಕಸಭಾ ಚುನಾವಣೆ 2024; ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಯಾರು

Friday, May 3, 2024

ಲೋಕಸಭಾ ಚುನಾವಣೆ 2024; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ (ಎಡಚಿತ್ರ), ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ (ಬಲ ಚಿತ್ರ) ಅವರನ್ನು ಕಣಕ್ಕೆ ಇಳಿಸಿರುವ ಕಾಂಗ್ರೆಸ್‌ ಕುತೂಹಲಕ್ಕೆ ತೆರೆ ಎಳೆದಿದೆ.

ಲೋಕಸಭಾ ಚುನಾವಣೆ 2024; ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಕಣಕ್ಕೆ, ಕುತೂಹಲಕ್ಕೆ ತೆರೆ ಎಳೆದ ಕಾಂಗ್ರೆಸ್

Friday, May 3, 2024

ಭಾರತಕ್ಕೆ ಟೀ ಬಂದ ಕಥೆ

Tea History: ಚಾಯ್‌ ಪ್ರೇಮಿಗಳೇ, ಆಹಾ ಎಂದು ಹೀರುವ ಮುನ್ನ ಭಾರತಕ್ಕೆ ಟೀ ಬಂದ ಕಥೆಯನ್ನೊಮ್ಮೆ ತಿಳಿದುಕೊಳ್ಳಿ

Thursday, May 2, 2024

ಇಂಟರ್‌ಪೋಲ್ ರೆಡ್ ನೋಟಿಸ್‌ ಮತ್ತು ಅದರ ಮಹತ್ವ (ಸಾಂದರ್ಭಿಕ ಚಿತ್ರ)

RED NOTICE: ಇಂಟರ್‌ಪೋಲ್ ರೆಡ್ ನೋಟಿಸ್‌ ಎಂದರೇನು, ಇದನ್ನು ಯಾರು ಯಾವಾಗ ಪ್ರಕಟಿಸುತ್ತಾರೆ, ಇದರ ಮಹತ್ವವೇನು

Wednesday, May 1, 2024

ಪ್ರಜ್ವಲ್ ರೇವಣ್ಣ (ಎಡ ಚಿತ್ರ) ಜರ್ಮನಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ ಮತ್ತು ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ ಅಂಶಗಳು ಈಗ ಚರ್ಚೆಗೆ ಒಳಗಾಗಿದೆ. (ಸಾಂಕೇತಿಕ ಚಿತ್ರ)

Hassan Scandal; ಪ್ರಜ್ವಲ್ ರೇವಣ್ಣ ಜರ್ಮನಿಗೆ?, ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ, ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ 5ಮುಖ್ಯಾಂಶ

Wednesday, May 1, 2024

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ 19 ರೂ ಇಳಿಕೆ (ಸಾಂಕೇತಿಕ ಚಿತ್ರ)

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ದರ 19 ರೂ ಇಳಿಕೆ; ಬೆಂಗಳೂರು, ದೆಹಲಿ, ಮುಂಬಯಿ, ಚೆನ್ನೈನಲ್ಲಿ ಎಲ್‌ಪಿಜಿ ದರ ಹೀಗಿದೆ

Wednesday, May 1, 2024

ಕೇರಳ, ತಮಿಳುನಾಡು ಕರಾವಳಿಯಲ್ಲಿ ಕಳ್ಳಕಡಲು ವಿದ್ಯಮಾನ ಬಗ್ಗೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಏನಿದು ಕಳ್ಳಕಡಲು ವಿದ್ಯಮಾನ.

ಕೇರಳ, ತಮಿಳುನಾಡು ಕರಾವಳಿಯಲ್ಲಿ ಕಲ್ಲಕಡಲ್ ವಿದ್ಯಮಾನ ಎಚ್ಚರಿಕೆ; ಮೀನುಗಾರರಿಗೆ ಎಚ್ಚರಿಕೆ, ಏನಿದು ಬೆಳವಣಿಗೆ?

Tuesday, April 30, 2024

ಕೇರಳದಲ್ಲಿ ಬರೋಬ್ಬರಿ 150 ಜೋಡಿ ಅವಳಿಗಳ ಸಮಾಗಮ

Video: ಕೇರಳದಲ್ಲಿ ಬರೋಬ್ಬರಿ 150 ಜೋಡಿ ಅವಳಿಗಳ ಸಮಾಗಮ; ಒಂದೆಡೆ ಸೇರಲು ನೆರವಾಯ್ತು ವಾಟ್ಸಾಪ್ ಗ್ರೂಪ್

Tuesday, April 30, 2024

ಪ್ರಜ್ವಲ್ ರೇವಣ್ಣ ಹಗರಣ; ಹಾಸನ ಸಂಸದ ಪ್ರಜ್ವಲ್ ರೇವಣ್ಣ (ಬಲ ಚಿತ್ರ) ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿ, ಭಾರತದ ಮಾತೃಶಕ್ತಿಗೆ ಜೊತೆಗೆ ಬಿಜೆಪಿ ನಿಲ್ಲಲಿದೆ ಎಂದು ಹೇಳುತ್ತ ಕೇಂದ್ರ ಗೃಹ ಸಚಿವ ಅಮಿತ್ ಷಾ (ಎಡಚಿತ್ರ) ಬಿಜೆಪಿಯ ನಿಲುವು ಸ್ಪಷ್ಟಪಡಿಸಿದ್ರು.

Hassan Sex Scandal: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ಬಿಜೆಪಿ ನಾಯಕ ಅಮಿತ್ ಶಾ ಮೊದಲ ಪ್ರತಿಕ್ರಿಯೆ, ಕಾನೂನು ಕ್ರಮಕ್ಕೆ ಆಗ್ರಹ

Wednesday, May 1, 2024

ಕೋವಿಡ್ 19 ಎಝೆಡ್ ಲಸಿಕೆ ವಿರಳವಾಗಿ ಟಿಟಿಎಸ್‌ಗೆ ಕಾರಣವಾಗುತ್ತೆ ಎಂದು ಲಂಡನ್ ಕೋರ್ಟ್‌ಗೆ ಅಸ್ಟ್ರಾಜೆನೆಕಾ ಅಫಿಡವಿಟ್ ಸಲ್ಲಿಸಿದೆ. ಭಾರತದಲ್ಲಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಕೊಟ್ಟ ಕಂಪನಿಯೂ ಇದುವೇ ಆಗಿದೆ. (ಸಾಂಕೇತಿಕ ಚಿತ್ರ)

ಕೋವಿಡ್ 19 ಎಝೆಡ್ ಲಸಿಕೆ ವಿರಳವಾಗಿ ಟಿಟಿಎಸ್‌ಗೆ ಕಾರಣವಾಗುತ್ತೆ, ಲಂಡನ್ ಕೋರ್ಟ್‌ಗೆ ಅಸ್ಟ್ರಾಜೆನೆಕಾ ಅಫಿಡವಿಟ್, ಕೋವಿಶೀಲ್ಡ್ ಕೊಟ್ಟ ಕಂಪನಿ

Tuesday, April 30, 2024

ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್ ಹಾಕಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಭೋಜ್‌ಪುರಿ ನಟಿ ಅಮೃತಾ ಪಾಂಡೆ ಬಿಹಾರದ ಮನೆಯಲ್ಲಿ ಶವವಾಗಿ ಪತ್ತೆ; ಸಾವಿಗೂ ಮುನ್ನ ವಾಟ್ಸಾಪ್ ಸ್ಟೇಟಸ್, ಆತ್ಮಹತ್ಯೆ ಶಂಕೆ

Tuesday, April 30, 2024

ಅಮೆಜಾನ್ ಗ್ರೇಟ್ ಸಮ್ಮರ್‌ ಸೇಲ್‌ 2024; ಮೇ 2ರ ಮಧ್ಯಾಹ್ನದಿಂದ ಶುರು, ವಿವಿಧ ಉತ್ಪನ್ನಗಳ ಮೇಲೆ ವೈವಿಧ್ಯದ ಡೀಲ್‌

ಅಮೆಜಾನ್ ಗ್ರೇಟ್ ಸಮ್ಮರ್‌ ಸೇಲ್‌ 2024; ಮೇ 2ರ ಮಧ್ಯಾಹ್ನದಿಂದ ಶುರು, ವಿವಿಧ ಉತ್ಪನ್ನಗಳ ಮೇಲೆ ವೈವಿಧ್ಯದ ಡೀಲ್‌ ಮತ್ತು ಡಿಸ್ಕೌಂಟ್‌

Tuesday, April 30, 2024

ಹುಬ್ಬಳ್ಳಿ -ಋಷಿಕೇಶ ವಿಶೇಷ ರೈಲು ಸಂಚಾರ ಇಂದಿನಿಂದ ಶುರುವಾಗುತ್ತಿದ್ದು, ಮೇ 27ರ ತನಕ 5 ಟ್ರಿಪ್‌ ಇರಲಿದೆ. ಋಷಿಕೇಶ -ಹುಬ್ಬಳ್ಳಿ ನಡುವೆಯೂ 5 ರೈಲು ಸಂಚಾರ ನಡೆಸುವುದಾಗಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ತಿಳಿಸಿದೆ.

ಹುಬ್ಬಳ್ಳಿ -ಋಷಿಕೇಶ ವಿಶೇಷ ರೈಲು ಸಂಚಾರ, ಇಂದಿನಿಂದ ಮೇ 27ರ ತನಕ 5 ಟ್ರಿಪ್‌, ಋಷಿಕೇಶ -ಹುಬ್ಬಳ್ಳಿ ನಡುವೆಯೂ 5 ರೈಲು ಸಂಚಾರ

Monday, April 29, 2024