Latest jds News

ಪ್ರಜ್ವಲ್ ರೇವಣ್ಣ ಇರುವ ಸ್ಥಳ ಪತ್ತೆ ಹಚ್ಚಲು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ; ಶೀಘ್ರದಲ್ಲೇ ಹಾಸನ ಸಂಸದ ಇರುವ ಸ್ಥಳ ಪತ್ತೆ

Sunday, May 5, 2024

ಕೆಆರ್ ನಗರದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆಯನ್ನು ಅಪಹರಿಸಿದ ಆರೋಪವಿದೆ.

HD Revanna: ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಬಂಧನ; ಮಾಜಿ ಪ್ರಧಾನಿ ದೇವೇಗೌಡರ ಪುತ್ರನ ವಿರುದ್ಧ ಅಪಹರಣ ಕೇಸ್, ತಿಳಿಯಬೇಕಾದ 10 ಅಂಶಗಳಿವು

Sunday, May 5, 2024

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊದಲ್ಲಿ ಇದ್ದವರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ.

HD Revanna: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್‌ಐಟಿಯಿಂದ ಜೆಡಿಎಸ್ ಶಾಸಕ ರೇವಣ್ಣ ಬಂಧನ; ಮುಂದೇನಾಗುತ್ತೆ

Sunday, May 5, 2024

ಮಹಿಳೆಯರ ಮೇಲೆ ಲೈಂಗಿಕರ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ

Prajwal Revanna Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಸಾಧ್ಯತೆ; ಏನಿದು ಬ್ಲೂ ಕಾರ್ನರ್ ನೋಟಿಸ್

Sunday, May 5, 2024

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿದ್ದ ಮಹಿಳೆಯನ್ನು ಅಪಹರಣ ಮಾಡಿಸಿದ ಆರೋಪದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ

Prajwal Revanna Scandal: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣ; ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನ

Saturday, May 4, 2024

ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಅಪ್ಡೇಟ್ಸ್ ಇಲ್ಲಿದೆ.  ತಿಳಿಯಬೇಕಾದ ಪ್ರಮುಖ 10 ಅಂಶಗಳಿವು

Prajwal Revanna Scandal: ಪ್ರಜ್ವಲ್ ರೇವಣ್ಣಗೆ ಮತ್ತೆ ಲುಕ್‌ಔಟ್ ನೊಟೀಸ್ ಜಾರಿ ಮಾಡಿದ ಎಸ್‌ಐಟಿ, ನೀವು ತಿಳಿಯಬೇಕಾದ 10 ಅಂಶಗಳಿವು

Saturday, May 4, 2024

ಜೂನ್ 3 ರಂದು ಕರ್ನಾಟಕ ವಿಧಾನಸಭೆಯ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಜೂನ್‌ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿಯ 4 ಸ್ಥಾನ ಹಾಗೂ ಜೆಡಿಎಸ್‌ನ 2 ಸ್ಥಾನಗಳಿಗೆ ಎಲೆಕ್ಷನ್ ನಡೆಯಲಿದೆ.

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

Friday, May 3, 2024

ಪ್ರಜ್ವಲ್ ರೇವಣ್ಣ (ಎಡ ಚಿತ್ರ) ಜರ್ಮನಿಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ ಮತ್ತು ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ ಅಂಶಗಳು ಈಗ ಚರ್ಚೆಗೆ ಒಳಗಾಗಿದೆ. (ಸಾಂಕೇತಿಕ ಚಿತ್ರ)

Hassan Scandal; ಪ್ರಜ್ವಲ್ ರೇವಣ್ಣ ಜರ್ಮನಿಗೆ?, ಎಸ್‌ಐಟಿ ಅವರನ್ನು ವಾಪಸ್ ಕರೆತರುವುದು ಹೇಗೆ, ಭಾರತ ಜರ್ಮನಿ ಹಸ್ತಾಂತರ ಒಪ್ಪಂದದ 5ಮುಖ್ಯಾಂಶ

Wednesday, May 1, 2024

ಹಾಸನ ಸಂಸದ, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣವು ನಾಚಿಕೆಗೇಡಿನ ಸಂಗತಿ, ಈ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು ಮಾಡಲು ಸಮಿತಿ ಶಿಫಾರಾಸು ಮಾಡಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ (ಎಡಚಿತ್ರ) ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು (ಎಪ್ರಿಲ್ 30) ಜೆಡಿಎಸ್ ಕೋರ್ ಕಮಿಟಿ ಸಭೆ (ಬಲ ಚಿತ್ರ) ನಡೆಯಿತು.

Hassan Sex Scandal: ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣ ಅಮಾನತು, ಅಶ್ಲೀಲ ವಿಡಿಯೋ ಹಗರಣ ನಾಚಿಕೆಗೇಡಿನ ಸಂಗತಿ ಎಂದ ಹೆಚ್‌ಡಿ ಕುಮಾರಸ್ವಾಮಿ

Tuesday, April 30, 2024

ಪ್ರಜ್ವಲ್ ರೇವಣ್ಣ ಹಗರಣ; ಹಾಸನ ಸಂಸದ ಪ್ರಜ್ವಲ್ ರೇವಣ್ಣ (ಬಲ ಚಿತ್ರ) ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿ, ಭಾರತದ ಮಾತೃಶಕ್ತಿಗೆ ಜೊತೆಗೆ ಬಿಜೆಪಿ ನಿಲ್ಲಲಿದೆ ಎಂದು ಹೇಳುತ್ತ ಕೇಂದ್ರ ಗೃಹ ಸಚಿವ ಅಮಿತ್ ಷಾ (ಎಡಚಿತ್ರ) ಬಿಜೆಪಿಯ ನಿಲುವು ಸ್ಪಷ್ಟಪಡಿಸಿದ್ರು.

Hassan Sex Scandal: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ಬಿಜೆಪಿ ನಾಯಕ ಅಮಿತ್ ಶಾ ಮೊದಲ ಪ್ರತಿಕ್ರಿಯೆ, ಕಾನೂನು ಕ್ರಮಕ್ಕೆ ಆಗ್ರಹ

Wednesday, May 1, 2024

ಲೈಂಗಿಕ ಹಗರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಯಾರು?, ಶಿಕ್ಷಣ, ಆಸ್ತಿ ಮತ್ತು ಇತರೆ 5 ಅಂಶಗಳ ವಿವರ

Hassan Sex Scandal: ಲೈಂಗಿಕ ಹಗರಣ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಯಾರು?, ಶಿಕ್ಷಣ, ಆಸ್ತಿ ಮತ್ತು ಇತರೆ 5 ಅಂಶಗಳ ವಿವರ

Monday, April 29, 2024

ಪ್ರಜ್ವಲ್‌ ರೇವಣ್ಣ ಅವರ ಉಚ್ಚಾಟನೆ ಆಗಿದೆ.

Breaking News: ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ, ಮಾಜಿ ಪ್ರಧಾನಿ ದೇವೇಗೌಡ ಆದೇಶ

Monday, April 29, 2024

ಅಶ್ಲೀಲ ವಿಡಿಯೋ ಹಗರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ (ಎಡಚಿತ್ರ) ಜರ್ಮನಿಗೆ ಪರಾರಿ ಶಂಕೆ ವ್ಯಕ್ತವಾಗಿದೆ. ವಿವಾದದಿಂದ ಜೆಡಿಎಸ್‌ ದೂರ ಉಳಿದಿದ್ದು, ಕಾನೂನಿನಂತೆ ಕ್ರಮ ಜರುಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ (ಬಲಚಿತ್ರ) ಹೇಳಿದ್ದಾರೆ.

Hassan Sex Scandal: ಈ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ ಎಂದ ಪ್ರಜ್ವಲ್ ರೇವಣ್ಣ ಚಿಕ್ಕಪ್ಪ ಕುಮಾರಸ್ವಾಮಿ, ಪ್ರಜ್ವಲ್ ಜರ್ಮನಿಗೆ ಪರಾರಿ ಶಂಕೆ

Monday, April 29, 2024

ಹಾಸನ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

Hassan Sex Scandal: ಹಾಸನದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಪೆನ್‌ಡ್ರೈವ್ ಉರುಳು; ಎಸ್‌ಐಟಿ ತನಿಖೆಗೆ ಸರ್ಕಾರ ನಿರ್ಧಾರ

Sunday, April 28, 2024

ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳು, ಅವುಗಳ ಚುನಾವಣಾ ಚಿಹ್ನೆಗಳು. ಹಿನ್ನೆಲೆಯಲ್ಲಿರುವುದು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ರಾಲಿಯ ದೃಶ್ಯಗಳು. 1951ರ ಚುನಾವಣೆ ಸಂದರ್ಭದಲ್ಲಿದ್ದ ಚುನಾವಣಾ ಚಿಹ್ನೆಗಳಿವು(ಮೇಲಿರುವ ಚಿತ್ರ) 1.ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆ ಜೋಡೆತ್ತು. 2) ಸೋಷಿಯಲಿಸ್ಟ್ ಪಾರ್ಟಿಯ ಮರ 3) ಫಾರ್ವರ್ಡ್ ಬ್ಲಾಕ್ (ರುಯ್ಕರ್) ಮನುಷ್ಯ ಹಸ್ತ 4) ಕೆಎಂಪಿ ಪಾರ್ಟಿಯ ಗುಡಿಸಲು 5) ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಕತ್ತಿ ಮತ್ತು ಜೋಳದ ತೆನೆ 6) ರೆವೆಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿಯ ಹಾರೆ ಮತ್ತು ಕೋರಿ 7) ಕೃಷಿಕಾರ್ ಲೋಕ ಪಕ್ಷ - ಧಾನ್ಯ ಪ್ರತ್ಯೇಕಿಸುವ ಕೃಷಿಕ 8) ಭಾರತೀಯ ಜನಸಂಘದ - ಎಣ್ಣೆದೀಪ

ಸಾರ್ವತ್ರಿಕ ಚುನಾವಣೆ; ರಾಜಕೀಯ ಪಕ್ಷಗಳು, ಅವುಗಳ ಚುನಾವಣಾ ಚಿಹ್ನೆಗಳು, ಇತಿಹಾಸದ ಪುಟದತ್ತ ಇಣುಕುನೋಟ

Friday, April 19, 2024

ಮಾಜಿ ಪ್ರಧಾನ ದೇವೇಗೌಡರ ಭಾಷಣ

HD Devegowda: ಸಿದ್ದರಾಮಯ್ಯ, ಡಿಕೆಶಿ ವಿರುದ್ದ ದೇವೇಗೌಡರ ಮಾತಿನ ಚಾಟಿ, ಹೇಗಿತ್ತು ಗೌಡರ ಘರ್ಜನೆ

Sunday, April 14, 2024

ಮೈಸೂರಿನಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಎಚ್‌ಡಿದೇವೇಗೌಡ ಜಂಟಿಯಾಗಿ ಪ್ರಚಾರ ಕೈಗೊಂಡರು.

Lok Sabha Elections2024: ಲೋಕಸಭೆ ಚುನಾವಣೆಗೆ ಮೈಸೂರಲ್ಲಿ ಮೋದಿ-ದೇವೇಗೌಡರ ಜೋಡಿ ಪ್ರಚಾರ

Sunday, April 14, 2024

ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

Lok Sabha Election 2024: ಕರ್ನಾಟಕದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Friday, April 12, 2024

ಕರ್ನಾಟಕದ ಮೊದಲ ಹಂತದ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಕಣ ಚಿತ್ರಣ ಅಂತಿಮಗೊಂಡಿದೆ.

ಲೋಕಸಭೆ ಚುನಾವಣೆ, ಕರ್ನಾಟಕದ ಮೊದಲ ಹಂತದ 14 ಕ್ಷೇತ್ರದಲ್ಲಿ 247 ಅಭ್ಯರ್ಥಿಗಳು, ಚಿಕ್ಕಬಳ್ಳಾಪುರದಲ್ಲಿ ಅಧಿಕ

Monday, April 8, 2024

ಲೋಕಸಭೆ ಚುನಾವಣೆಯಲ್ಲಿ ಜಾ.ದಳ ಬೆಂಬಲಿಸಿದ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಹಸ್ತಲಾಘವ.

Vishwanath Politics: ಕಾಂಗ್ರೆಸ್‌ ತೆಕ್ಕೆಗೆ ಹೊರಳಿದ್ದ ಅಡಗೂರು ವಿಶ್ವನಾಥ್‌ ಮತ್ತೆ ಜಾ.ದಳ ಬೆಂಬಲಕ್ಕೆ ನಿಂತಿರುವುದು ಏಕೆ?

Monday, April 8, 2024