ಕರ್ನಾಟಕ ಹವಾಮಾನ: ಬೆಂಗಳೂರು ನಗರ, ಕಲಬುರಗಿ, ಚಿತ್ರದುರ್ಗ, ಕೋಲಾರ ಸಹಿತ 13 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೇ ತಿಂಗಳಲ್ಲಿ ಮಳೆಯಾಗಿದ್ದು, ಕೆಲವು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮೇ 17ರ ಶನಿವಾರದಂದು ಬೆಂಗಳೂರು ನಗರ ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನಟ್ಟ ನಡುರಾತ್ರಿ ಬಾಂಬ್ ಬೆದರಿಕೆ ಹಾಕಿದ್ರು, 3 ಗಂಟೆ ತಡವಾಯಿತು ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಸಂಚಾರ, ನಾಲ್ವರನ್ನು ಬಂಧಿಸಿದ್ರು ಪೊಲೀಸರು
ಬೆಂಗಳೂರು, ದಕ್ಷಿಣ ಕನ್ನಡ, ಬಳ್ಳಾರಿ, ಕಲಬುರಗಿ, ಧಾರವಾಡ ಸಹಿತ 20 ಜಿಲ್ಲೆಗಳಲ್ಲಿ ಇಂದು ಮಳೆ ಮುನ್ಸೂಚನೆ; ಮೇ 16 ರವರೆಗೂ ಉಂಟು ಮಳೆ
ಕಲಬುರಗಿ ಸೇಂಟ್ ಮೇರಿ ಶಾಲೆಯಲ್ಲಿ ನೀಟ್ ಬರೆಯಲು ಜನಿವಾರ ತೆಗೆಸಿದ ಅಧಿಕಾರಿಗಳು; ಮಾಂಗಲ್ಯ, ಮೂಗುತಿಯನ್ನೂ ಬಿಡಲಿಲ್ಲ, ಪ್ರತಿಭಟನೆ
ಕರ್ನಾಟಕ ಹವಾಮಾನ ಏ 25: ಮೈಸೂರು, ಹಾಸನ ಸೇರಿ 10 ಜಿಲ್ಲೆಗಳಲ್ಲಿ ಮಳೆ, 7 ತಾಲೂಕುಗಳಲ್ಲಿ ಸುಡುಬಿಸಿಲು, ರೆಡ್ ಅಲರ್ಟ್