ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ತಮಿಳುನಾಡಿನ ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆಗಳಲ್ಲಿ ಟೋಲ್ ಸಂಗ್ರಹ ಶುಕ್ರವಾರದಿಂದ ಶುರುವಾಗಲಿದೆ.