ಸ್ಯಾಂಡಲ್ವುಡ್ ನಟ ಸುಚೇಂದ್ರ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಪದ್ಮಗಂಧಿ ಚಿತ್ರವೀಗ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಅಣಿಗೊಂಡಿದೆ.