ಕನ್ನಡ ಸುದ್ದಿ  /  ವಿಷಯ  /  Karnataka Assembly Session

Karnataka Assembly Session

ಓವರ್‌ವ್ಯೂ

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಎದುರು ಪ್ರತಿಭಟನೆ ನಡೆಸಿದರು.(ಎಡ ಚಿತ್ರ), ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವ ಭಂಗಿ (ಬಲಚಿತ್ರ).

ಕರ್ನಾಟಕ ಬಜೆಟ್ ಅಧಿವೇಶನ; ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Thursday, February 29, 2024

ಕರ್ನಾಟಕ ವಿಧಾನಸಭೆಯಲ್ಲಿ ಶಾಸಕ ಸುನೀಲ್‌ ಕುಮಾರ್‌, ಸಚಿವ ಕೃಷ್ಣಬೈರೇಗೌಡ ಮಾತಿನ ಜಟಾಪಟಿ.

Karnataka Assembly: ಪುಲ್ವಾಮ ದಾಳಿ ಪ್ರಕರಣ, ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬಿಜೆಪಿ ಸಚಿವ ಶಾಸಕರ ಜಟಾಪಟಿ

Wednesday, February 28, 2024

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ತಿದ್ದುಪಡಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

Explainer: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು, ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕದಲ್ಲಿ ಹೊಸದೇನಿದೆ

Friday, February 23, 2024

ಕನ್ನಡಿಗ ಉದ್ಯೋಗಿಗಳ ಸಂಖ್ಯೆ ನಿಯಮ ಜಾರಿಗೆ ಬಂದಿಲ್ಲ, ಅದರ ಬಗ್ಗೆ ಚರ್ಚೆ ನಡೆದಿದೆ ಅಷ್ಟೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈ ಹಿಂದೆ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ನಿಯಮ ರೂಪಿಸುತ್ತೇವೆ ಎಂದು ಹೇಳಿದ್ದರು.

ಕನ್ನಡಿಗ ಉದ್ಯೋಗಿಗಳ ಸಂಖ್ಯೆ ನಿಯಮ ಜಾರಿಗೆ ಬಂದಿಲ್ಲ, ಚರ್ಚೆ ನಡೆದಿದೆ ಅಷ್ಟೆ; ಐಟಿ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟೀಕರಣ

Friday, February 23, 2024

ಕರ್ನಾಟಕದಲ್ಲೂ ಎನ್‌ಆರ್‌ಐ ಕನ್ನಡಿಗರ ಸಚಿವಾಲಯ ಶುರುವಾಗಲಿದೆ ಎಂದು ಮಹತ್ವದ ಘೋ‍ಷಣೆ ಮಾಡಿದ ಗೃಹಸಚಿವ ಜಿ.ಪರಮೇಶ್ವರ್.

ಕರ್ನಾಟಕದಲ್ಲೂ ಶುರುವಾಗಲಿದೆ ಎನ್‌ಆರ್‌ಐ ಕನ್ನಡಿಗರ ಸಚಿವಾಲಯ; ಮಹತ್ವದ ಘೋ‍ಷಣೆ ಮಾಡಿದ ಗೃಹಸಚಿವ

Friday, February 23, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ರಾಜ್ಯ ಬಜೆಟ್‌ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕ ಕೊಡುಗೆಗಳ ವಿವರ ಹೀಗಿವೆ.</p>

ಕರ್ನಾಟಕ ಬಜೆಟ್ 2024: ಕಾರ್ಮಿಕರ ಕಲ್ಯಾಣಕ್ಕೆ ಹಲವು ಯೋಜನೆ; ಬಜೆಟ್‌ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕಿದ್ದೇನು?

Feb 16, 2024 01:18 PM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಪಾಕಿಸ್ತಾನ್ ಜಿಂದಾಬಾದ್ ಪ್ರಕರಣದ ಬಗ್ಗೆ ಸದನದಲ್ಲಿ ಭಾರೀ ಗದ್ದಲ

VIDEO: ಪಾಕಿಸ್ತಾನ್ ಜಿಂದಾಬಾದ್ ಪ್ರಕರಣದ ಬಗ್ಗೆ ಸದನದಲ್ಲಿ ಭಾರೀ ಗದ್ದಲ; ನರೇಂದ್ರ ಸ್ವಾಮಿ ಆರ್ಭಟ

Feb 28, 2024 06:05 PM

ಎಲ್ಲವನ್ನೂ ನೋಡಿ

ತಾಜಾ ವೆಬ್‌ಸ್ಟೋರಿ