ಜೆಡಿಎಸ್-ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿಎಂ ಸಿದ್ದರಾಮಯ್ಯ ಕಿಡಿ
ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಕರ್ನಾಟಕದಲ್ಲಿ ಇಂದಿನಿಂದ ಶಾಲಾ ಕಾಲೇಜುಗಳು ಪುನಾರಂಭ, ಬಿಬಿಎಂಪಿಯಲ್ಲಿ ಎಲ್ಲವೂ ಉಚಿತ, ಶೇ 85 ಅಂಕ ಪಡೆದವರಿಗೆ 25-35 ಸಾವಿರ ರೂ ಪ್ರೋತ್ಸಾಹ ಧನ
ಕನ್ನಡಕ್ಕೆ ಕಡಿಮೆ, ಉರ್ದುವಿಗೆ ಹೆಚ್ಚಿನ ಅನುದಾನದ ಮಾಹಿತಿ ಸುಳ್ಳು: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಕರ್ನಾಟಕ ಬಿಜೆಪಿಯ ಇಬ್ಬರು ಶಾಸಕರ ಉಚ್ಚಾಟನೆ, ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿದ್ದಕ್ಕೆ ಕಮಲ ಪಕ್ಷದಿಂದ ಕ್ರಮ
ಬಿಜೆಪಿಯ 18 ಶಾಸಕರ ಅಮಾನತು ವಾಪಸ್; ಸ್ಪೀಕರ್ ಯುಟಿ ಖಾದರ್ ನೇತೃತ್ವದ ಸಭೆ ಬಳಿಕ ಮಹತ್ವದ ನಿರ್ಧಾರ