ಬಂಟ್ವಾಳ: ಗರ್ಭಿಣಿ ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ; ನಾವೂರಿನಲ್ಲಿ ನಡೆಯಿತು ದಾರುಣ ಘಟನೆ
ನಾವೂರು ಗ್ರಾಮದ ಬಡಗುಂಡಿ ಸಮೀಪ ಕಿಲ್ತೋಡಿ ಎಂಬಲ್ಲಿ ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಎಂಬಿಬ್ಬರ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಮಂಗಳೂರು: ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ ಸ್ವೀಕರಿಸಿದ ಯುಪಿಓಆರ್ ಸರ್ವೆಯರ್ ಮತ್ತು ಮಧ್ಯವರ್ತಿ ಲೋಕಾಯುಕ್ತ ಬಲೆಗೆ
ದಕ್ಷಿಣ ಕನ್ನಡದ ಲಾವತಡ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಓರ್ವ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು, ಜೈಲಿಗೆ ಕಳುಹಿಸಿದ ಸಿಬಿಐ
ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಬಂಧನ, 10 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 4 ಸಾವು