Karnataka By Election Result 2024: ಈ ಬಾರಿಯೂ ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟ ಕೈ ಕೊಟ್ಟಿದೆ. ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್‌ನ ಸಿಪಿ ಯೋಗೇಶ್ವರ್ ಗೆದ್ದು ನಿಖಿಲ್ ಸೋತಿದ್ದಾರೆ. ಸೋತ ಮಾತ್ರಕ್ಕೆ ನಾನು ಮೂಲೆಯಲ್ಲಿ ಕೂರದೆ ಜನರ ಅಭಿವೃದ್ಧಿಗೆ ಪ್ರಯತ್ನಿಸುವೆ ಎಂದು ನಿಖಿಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.