ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ
ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಶುಕ್ರವಾರ (ಜೂನ್ 13) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. (ವರದಿ- ಹರೀಶ್ ಮಾಂಬಾಡಿ, ಮಂಗಳೂರು)
ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಬಂಧನ, 10 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ; ಹೊಸಕೋಟೆ ಬಳಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ 4 ಸಾವು
ಚಿನ್ನ ಕಳ್ಳ ಸಾಗಣೆ ಪ್ರಕರಣ; ನಟಿ ರನ್ಯಾ ರಾವ್‌ಗೆ ತಪ್ಪದ ಸಂಕಷ್ಟ; ಜೈಲಿನಲ್ಲೇ ವಿಚಾರಣೆ ನಡೆಸಲು ಆದಾಯ ತೆರಿಗೆ ಇಲಾಖೆಗೆ ಕೋರ್ಟ್ ಅನುಮತಿ
ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ, ಬೆಂಗಳೂರು ನಗರ ನಿರ್ಗಮಿತ ಪೊಲೀಸ್ ಆಯುಕ್ತ ದಯಾನಂದ್ ಅಮಾನತು ಆದೇಶ ರದ್ದಿಗೆ ಹೆಚ್ಚಿದ ಒತ್ತಡ
Bakrid 2025: ಬಕ್ರೀದ್ ವೇಳೆ ಗೋವು, ಒಂಟೆ ವಧೆ ಮಾಡಬೇಡಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಗೆ ಪೊಲೀಸರಿಗೆ ಸೂಚನೆ