ಭಾರತೀಯ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ ಅವರ ಆರಂಭಿಕ ಸ್ಥಾನ ತುಂಬಲು ಈ ಐವರ ನಡುವೆ ಪೈಪೋಟಿ ಏರ್ಪಟ್ಟಿದೆ. ಅವರ ಪಟ್ಟಿ ಇಂತಿದೆ.