ಕಳೆದ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಆಡಿದ್ದ ಎರಡು ತಂಡಗಳಾದ ಎಸ್‌ಆರ್‌ಎಚ್ ಹಾಗೂ ಕೆಕೆಆರ್ ತಂಡಗಳು, ಈ ಬಾರಿ ತಮ್ಮ ಪಾಲಿನ ಕೊನೆಯ ಪಂದ್ಯದಲ್ಲಿ ಆಡಿದವು. ಅಂದು ಗೆದ್ದು ಚಾಂಪಿಯನ್ ಆಗಿದ್ದ ಕೆಕೆಆರ್ ತಂಡದ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಬೃಹತ್ ಅಂತರದಿಂದ ಗೆದ್ದು ಸೇಡು ತೀರಿಸಿಕೊಂಡಿದೆ.