kolkata-knight-riders News, kolkata-knight-riders News in kannada, kolkata-knight-riders ಕನ್ನಡದಲ್ಲಿ ಸುದ್ದಿ, kolkata-knight-riders Kannada News – HT Kannada

ಕೊಲ್ಕತ್ತಾ ನೈಟ್ ರೈಡರ್ಸ್

...

ಕ್ಲಾಸೆನ್ ಶತಕ, ದಾಖಲೆಯ ಮೊತ್ತ; ಕೆಕೆಆರ್ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಐಪಿಎಲ್‌ಗೆ ಸನ್‌ರೈಸರ್ಸ್ ಹೈದರಾಬಾದ್ ಗುಡ್‌ಬೈ

ಕಳೆದ ಆವೃತ್ತಿಯ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಆಡಿದ್ದ ಎರಡು ತಂಡಗಳಾದ ಎಸ್‌ಆರ್‌ಎಚ್‌ ಹಾಗೂ ಕೆಕೆಆರ್‌ ತಂಡಗಳು, ಈ ಬಾರಿ ತಮ್ಮ ಪಾಲಿನ ಕೊನೆಯ ಪಂದ್ಯದಲ್ಲಿ ಆಡಿದವು. ಅಂದು ಗೆದ್ದು ಚಾಂಪಿಯನ್‌ ಆಗಿದ್ದ ಕೆಕೆಆರ್‌ ತಂಡದ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಬೃಹತ್‌ ಅಂತರದಿಂದ ಗೆದ್ದು ಸೇಡು ತೀರಿಸಿಕೊಂಡಿದೆ.

  • ...
    ಬೆಂಗಳೂರಿನಲ್ಲಿ ನಿಲ್ಲದ ಮಳೆ; ಆರ್‌ಸಿಬಿ vs ಕೆಕೆಆರ್ ಐಪಿಎಲ್ ಪಂದ್ಯ ರದ್ದು, ಹಾಲಿ ಚಾಂಪಿಯನ್ ಟೂರ್ನಿಯಿಂದ ಔಟ್
  • ...
    ಆರ್‌ಸಿಬಿ vs ಕೆಕೆಆರ್ ಪಂದ್ಯಕ್ಕೆ ಬಿಳಿ ಬಣ್ಣಕ್ಕೆ ತಿರುಗಲಿದೆ ಚಿನ್ನಸ್ವಾಮಿ ಸ್ಟೇಡಿಯಂ; ಇದು ವಿರಾಟ್ ಕೊಹ್ಲಿಗೆ ಅಭಿಮಾನಿಗಳ ಗೌರವ
  • ...
    ಆರ್‌ಸಿಬಿ vs ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ನಡೆಯುವುದೇ ಅನುಮಾನ; ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ
  • ...
    ಮತ್ತೆ ಐಪಿಎಲ್ ಸಮರ ಶುರು, ಪ್ಲೇಆಫ್​ಗೆ ಪ್ರವೇಶಿಸಲು ಆರ್​ಸಿಬಿ ತವಕ; ಕೆಕೆಆರ್​ಗೆ ಮಾಡು ಇಲ್ಲವೇ ಮಡಿ ಪಂದ್ಯ

ತಾಜಾ ಫೋಟೊಗಳು