Katrina Kaif in Kukke Subramanya: ಬಾಲಿವುಡ್ ನಟಿ ಕತ್ರಿನಾ ಕೈಫ್ ಕರ್ನಾಟಕದ ಜನಪ್ರಿಯ ದೇಗುಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಇವರು ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಿಸಿದ ರೈಲ್ವೆ ಮಂಡಳಿ; ಪ್ರಯಾಣಿಕರ ಸಂತಸ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾರ್ಚ್ 24ಕ್ಕೆ ಸರಳ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ, ನೋಂದಣಿ ದಿನಾಂಕ, ಅಗತ್ಯ ದಾಖಲೆಗಳ ವಿವರ ಇಲ್ಲಿದೆ
ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ವಾರ್ಷಿಕ ಮಹೋತ್ಸವ ಬಳಿಕ ನಡೆದ ದೈವಗಳ ಗೋಪುರ ನಡಾವಳಿ
ದಕ್ಷಿಣ ಕನ್ನಡ: ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ರಥೋತ್ಸವ, ಸುಡುಮದ್ದು ಪ್ರದರ್ಶನ