ಕನ್ನಡ ಸುದ್ದಿ  /  ವಿಷಯ  /  kukke subrahmanya temple

Latest kukke subrahmanya temple Photos

ದಕ್ಷಿಣ ಕನ್ನಡ ಸಹಿತ ಕರ್ನಾಟಕ ಕರಾವಳಿಯಲ್ಲಿ ಶುಕ್ರವಾರವೂ ಧಾರಾಕಾರ ಮಳೆಯಾಗಿದ್ದು, ಜಿಲ್ಲೆಯ ಜೀವನದಿ ಎನ್ನಲಾಗುವ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅತ್ತ ಕುಮಾರಧಾರಾ ನದಿಯೂ ಮೈದುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಘಟ್ಟ ಹತ್ತುವ ಮಾರ್ಗಗಳಾದ ಆಗುಂಬೆ, ಸಂಪಾಜೆ, ಶಿರಾಡಿಗಳಲ್ಲಿ ಭೂಕುಸಿತದ ಆತಂಕವಿರುವ ಕಾರಣ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದ್ದರೆ, ಚಾರ್ಮಾಡಿ ರಸ್ತೆಯೂ ಅಪಾಯದ ಭೀತಿಯಲ್ಲಿದೆ. ಇಡೀ ದಿನದ ಮಳೆಯ ಚಿತ್ರನೋಟ ಇಲ್ಲಿದೆ.

ಕರ್ನಾಟಕದ ಮುಂಗಾರು ಮಳೆ; ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ, ಭೂಮಾರ್ಗಕ್ಕೆ ಕಂಟಕ, ಉಕ್ಕಿ ಹರಿದ ನದಿಗಳು, ನಾಳೆಯೂ ರೆಡ್ ಅಲರ್ಟ್, ಫೋಟೋಸ್‌

Friday, July 19, 2024

ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಮಗ ಯುವ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದ್ದಾರೆ. ಹೊಂಬಾಳೆ ಫಿಲ್ಮ್ಸ್‌ ಮೂಲಕ ಯುವ ರಾಜ್‌ಕುಮಾರ್‌ ನಟನೆಯ ಯುವ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾ ಯಶಸ್ಸು ಪಡೆಯಲೆಂದು ಯುವ ಅಭಿಮಾನಿಗಳು ಹಾರೈಸುತ್ತಿದ್ದಾರೆ. (ಫೋಟೋ ಸೌಜನ್ಯ: ಸೋಷಿಯಲ್‌ ಮೀಡಿಯಾ)

Yuva Movie: ಯುವ ಸಿನಿಮಾದ ಯಶಸ್ಸಿಗಾಗಿ ಅಭಿಮಾನಿಯಿಂದ ಧರ್ಮಸ್ಥಳ, ಸೌತಡ್ಕ ಗಣಪತಿ, ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಪೂಜೆ

Thursday, March 28, 2024

ದಕ್ಷಿಣ ಕನ್ನಡ ಮಾತ್ರವಲ್ಲದೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಥೋತ್ಸವದ ವೇಳೆ ರಥವನ್ನು ಎಳೆದು ಸಂತಸ ಪಟ್ಟಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅದ್ಧೂರಿ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು; ಫೋಟೊಸ್

Monday, December 18, 2023

ಕರ್ನಾಟಕದ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಬೆಳಗ್ಗೆ  ಚಂಪಾ ಷಷ್ಠಿ ರಥೋತ್ಸವವು ಸಡಗರ, ಸಂಭ್ರಮದಿಂದ ಜರುಗಿತು.ಕಾರ್ತಿಕೇಯ, ಮುರುಗನ್‌, ಸ್ಕಂದ, ವೇಲನ್‌ ಕುಮಾರನ್‌ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಸುಬ್ರಹ್ಮಣ್ಯ ಶಿವ ಹಾಗೂ ಪಾರ್ವತಿಯರ ಪುತ್ರ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಚರಿಸಲ್ಪಡುತ್ತಿದೆ ಪ್ರಸಿದ್ಧ ಚಂಪಾಷಷ್ಠಿ.

Kukke Subramanya: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಡಗರ: ಚಳಿಯ ನಡುವೆಯೂ ರಥ ಎಳೆದ ಭಕ್ತರು, ಹೀಗಿತ್ತು ಆ ಕ್ಷಣಗಳು

Monday, December 18, 2023

ಚಂಪಾಷಷ್ಠಿ ಅಂಗವಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಡಿ.12ರಂದು  ಲಕ್ಷದೀಪೋತ್ಸವ,
ಡಿ.16ರಂದು ಚೌತಿ ಹೂವಿನ ತೇರಿನ ಉತ್ಸವ ನಡೆಯಲಿವೆ. ಇದಕ್ಕಾಗಿ ತಯಾರಿಯೂ ಜೋರಾಗಿದೆ. ನಡೆದಿದೆ.

Kukke Champa shashti: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವ ಶುರು: ಲಕ್ಷ ದೀಪೋತ್ಸವ, ಬ್ರಹ್ಮ ರಥೋತ್ಸವ ವಿವರ ಇಲ್ಲಿದೆ

Sunday, December 10, 2023