BJP President 2025: ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ರಾಷ್ಟ್ರೀಯ ಅಧ್ಯಕ್ಷ ಯಾರಾಗಬಹುದು? ಜೆಪಿ ನಡ್ಡಾ ಅವರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು, ಬಹುತೇಕ ಮಾರ್ಚ್ 15ರ ಒಳಗೆ ಘೋಷಣೆಯಾಗಬಹುದು ಎನ್ನುತ್ತಿವೆ ಪಕ್ಷದ ಮೂಲಗಳು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಯಾರಿದ್ದಾರೆ- ಇಲ್ಲಿದೆ ಮಾಹಿತಿ.