ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಡಿಕ್ಕಿಯಾಗಿ ಸಾಫ್ಟ್‌ವೇರ್ ಎಂಜಿನಿಯರ್ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.