Madhya Pradesh

ಓವರ್‌ವ್ಯೂ

ಕಾಂಗ್ರೆಸ್‌ ತೊರೆಯುವ ಹಂತದಲ್ಲಿ ಹಿರಿಯ ನಾಯಕ ಕಮಲ್‌ ನಾಥ್‌ ಇದ್ದಾರೆ.

Lok Sabha Elections 2024: ಹಿರಿಯ ಕಾಂಗ್ರೆಸ್‌ ನಾಯಕ, ಮಧ್ಯಪ್ರದೇಶ ಮಾಜಿ ಸಿಎಂ ಕಮಲನಾಥ್‌ ಬಿಜೆಪಿ ತೆಕ್ಕೆಗೆ?

Saturday, February 17, 2024

budget_UP_

Budget 2024: ಭಾರತದಲ್ಲಿ ದೊಡ್ಡ ಬಜೆಟ್‌ ಹೊಂದಿದ ಟಾಪ್‌ 10 ರಾಜ್ಯಗಳು

Wednesday, February 14, 2024

ಮಧ್ಯಪ್ರದೇಶದಲ್ಲಿ ಘಟಿಸಿರುವ ನಿಜ ಜೀವನದ 3 ಇಡಿಯಟ್ಸ್ ಸನ್ನಿವೇಶ ಹೊಂದಿದ ವಿಡಿಯೋ ವೈರಲ್ ಆಗಿದೆ. ಬೈಕ್‌ನಲ್ಲಿ ಅಜ್ಜನ ಕೂರಿಸಿ ಆಸ್ಪತ್ರೆಗೆ ಕರೆ ತಂದ ಮೊಮ್ಮಗನ ದೃಶ್ಯ ವಿಡಿಯೋದಲ್ಲಿದೆ.

Viral Video: ನಿಜ ಜೀವನದ 3 ಇಡಿಯಟ್ಸ್ ಸನ್ನಿವೇಶ; ಬೈಕ್‌ನಲ್ಲಿ ಅಜ್ಜನ ಕೂರಿಸಿ ಆಸ್ಪತ್ರೆಗೆ ಕರೆ ತಂದ ಮೊಮ್ಮಗ

Tuesday, February 13, 2024

ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಲು ಹೊರಟಿದ್ದ ಹುಬ್ಬಳ್ಳಿಯ ರೈತರನ್ನು ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ. ಈ ವಿಚಾರವಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದಾರೆ.

ದೆಹಲಿ ಚಲೋ; ಮಧ್ಯ ಪ್ರದೇಶದಲ್ಲಿ ಹುಬ್ಬಳ್ಳಿಯ ರೈತರ ಬಂಧನ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಖಂಡನೆ

Tuesday, February 13, 2024

ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ ಕನಿಷ್ಠ  7 ಸಾವು ಸಂಭವಿಸಿದ್ದು, 60ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವುದಾಗಿ ಸರ್ಕಾರ ತಿಳಿಸಿದೆ.

ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 7 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ, ವೀಡಿಯೊ

Tuesday, February 6, 2024

ತಾಜಾ ಫೋಟೊಗಳು

<p>ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ಸಂಬಂಧಿಸಿದ ಪ್ರಚಾರ ಅಭಿಯಾನದಲ್ಲಿ ಪಾಲ್ಗೊಂಡ ಮಧ್ಯಪ್ರದೇದ ಜಬಲ್‌ಪುರದ ಕಲಾವಿದರು ಬೇಹದ್‌ಘಾಟ್‌ನಲ್ಲಿ 2024ಕ್ಕೆ ಶುಭ ಕೋರಿದ್ದು ಹೀಗೆ. ಹನುಮಂತ, ಲಕ್ಷ್ಮಣ, ಸೀತೆ ಮತ್ತು ರಾಮ ವೇಷಧಾರಿಗಳು ದೇಶದ ಗಮನ ಸೆಳೆದಿದ್ದಾರೆ.</p>

Happy New Year 2024: ಅಯೋಧ್ಯೆ ರಾಮ ಮಂದಿರ ಪ್ರಚಾರ ಅಭಿಯಾನದ ವೇಳೆ 2024ಕ್ಕೆ ಶುಭಕೋರಿದ ಜಬಲ್‌ಪುರ ಕಲಾವಿದರು

Dec 31, 2023 10:02 PM

ತಾಜಾ ವಿಡಿಯೊಗಳು

Madhya Pradesh Election: ಮಧ್ಯ ಪ್ರದೇಶದಲ್ಲಿ ಬಿಜೆಪಿ ಅದ್ಭುತ ಗೆಲುವು; ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು VIDEO

Madhya Pradesh Election: ಮಧ್ಯ ಪ್ರದೇಶದಲ್ಲಿ ಬಿಜೆಪಿ ಅದ್ಭುತ ಗೆಲುವು; ಸಂಭ್ರಮಾಚರಣೆಯಲ್ಲಿ ಬಿಜೆಪಿ ಕಾರ್ಯಕರ್ತರು VIDEO

Dec 03, 2023 04:21 PM

ತಾಜಾ ವೆಬ್‌ಸ್ಟೋರಿ