Latest mamata banerjee Photos

<p>ಪಶ್ಚಿಮ ಬಂಗಾಳದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದೆ. ಗುರುವಾರ (ಫೆ.8) ಮಂಡಿಸಿದ ಬಜೆಟ್​ನಲ್ಲಿ ದೊಡ್ಡ ಘೋಷಣೆ ಹೊರಡಿಸಲಾಗಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದರೆ, ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಾವಕಾಶ ಸಿಗಲಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ತಿಳಿಸಿದೆ.</p>

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ, ಪದಕ ಗೆಲ್ಲಿ ಸರ್ಕಾರಿ ಉದ್ಯೋಗ ಪಡೆಯಿರಿ; ಹೊಸ ಕ್ರೀಡಾ ನೀತಿ ಜಾರಿಗೆ ತಂದ ಸರ್ಕಾರ

Friday, February 9, 2024

<p>ಒಡಿಶಾದ ಬಾಲಸೋರ್‌ ಜಿಲ್ಲೆಯಲ್ಲಿ ರೈಲು ಅಪಘಾತಕ್ಕೀಡಾದ ಸ್ಥಳಕ್ಕೆ ಇಂದು ಪ್ರಧಾನಮಂತ್ರಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿ ಮತ್ತು ಇತರರು ಭೇಟಿ ನೀಡಿದರು. ಗಣ್ಯರ ಭೇಟಿಯ ಮಧ್ಯೆ, ಅಪಘಾತದಲ್ಲಿ ಗಂಭೀರ ಗಾಯಗೊಂಡವರನ್ನು ತುರ್ತು ಚಿಕಿತ್ಸೆಗೆ ಹೆಲಿಕಾಪ್ಟರ್‌ ಮೂಲಕವೂ ಕರೆದೊಯ್ಯಲಾಗಿದೆ. ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಮುಖರು ಮತ್ತು ಸ್ಥಳಪರಿಶೀಲನೆಯ ದೃಶ್ಯಗಳು ಇಲ್ಲಿವೆ.&nbsp;</p>

Odisha Train Accident: ರೈಲು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮತ್ತು ಇತರ ಗಣ್ಯರು; ಇಲ್ಲಿವೆ ಸ್ಥಳಪರಿಶೀಲನೆಯ ಫೋಟೋಸ್‌

Saturday, June 3, 2023