ದಕ್ಷಿಣ ಕನ್ನಡದ ಲಾವತಡ್ಕದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಓರ್ವ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ಲಾವತಡ್ಕ ಎಂಬಲ್ಲಿ ಇಂದು (ಜೂನ್ 16) ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಿಟಾಚಿ ತುಂಬಿಸಿಕೊಂಡು ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಕಾರಣ ಈ ಘಟನೆ ಸಂಭವಿಸಿದೆ.
ಮಂಗಳೂರಿನಲ್ಲಿ ನಾಲ್ಕು ಜಿಲ್ಲೆಗಳ ಕಾನೂನು ಸುವ್ಯವಸ್ಥೆ ಕುರಿತು ಪ್ರಗತಿ ಪರಿಶೀಲನಾ ಸಭೆ, ಡ್ರಗ್ಸ್ ದಂಧೆ ಮಟ್ಟ ಹಾಕುವ ಕುರಿತು ಗೃಹಸಚಿವ ಸೂಚನೆ
ಮಂಗಳೂರು: ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಅಪೂರ್ವ ಶಿಲ್ಪ ಪತ್ತೆ
ಬೆಂಗಳೂರು-ಮಂಗಳೂರು ಖಾಸಗಿ ಬಸ್ ಪಲ್ಟಿ: 16 ಮಂದಿಗೆ ಗಾಯ
ಮಂಗಳೂರು ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ; ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2025ರ “ಪ್ರಿನ್ಸ್” ಪ್ರಶಸ್ತಿ ಗೆದ್ದ ರುಶಭ್ ರಾವ್