Latest meghalaya Photos

<p>ಮೇಘಾಲಯ ವಿಧಾನಸಭಾ ಚುನಾವಣೆಗೆ ಬಿಗಿ ಭದ್ರತೆಯ ನಡುವೆ ಮತದಾನ ಆರಂಭವಾಗಿದೆ.</p><p>ರಾಜ್ಯದ 59 ವಿಧಾನಸಭಾ ಕ್ಷೇತ್ರಗಳ 3,419 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.</p>

Meghalaya Assembly Elections: ಮೇಘಾಲಯದಲ್ಲಿ ಬಿರುಸಿನಿಂದ ಸಾಗಿದ ಮತದಾನ; ಬಿಗಿ ಬಂದೋಬಸ್ತ್

Monday, February 27, 2023

<p>ಶಿಲ್ಲಾಂಗ್‌: ನಾರ್ತ್‌ ಈಸ್ಟರ್ನ್‌ ಕೌನ್ಸಿಲ್‌(ಎನ್‌ಇಸಿ)ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು &nbsp;2450 ಕೋಟಿ ಮೌಲ್ಯದ ವಿವಿಧ ಪ್ರಾಜೆಕ್ಟ್‌ಗಳಿಗೆ ಭಾನುವಾರ ಚಾಲನೆ ನೀಡಿದ್ದಾರೆ. ಶಿಲ್ಲಾಂಗ್‌ನ ಸಾಂಪ್ರದಾಯಿಕ ಉಡುಗೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು.</p><p>(ANI Photo)</p>

PM Modi in Shillong: ಮೇಘಾಲಯದ ಉಡುಗೆಯಲ್ಲಿ ಮಿಂಚಿದ ಮೋದಿ, ಹಲವು ಸಾವಿರ ಕೋಟಿ ಮೌಲ್ಯದ ಪ್ರಾಜೆಕ್ಟ್‌ಗಳಿಗೆ ಚಾಲನೆ | ಚಿತ್ರಗಳು

Sunday, December 18, 2022