ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗ್ಯಾಂಗ್‌ರೇಪ್ ಕೇಸ್, ಸಾಮೂಹಿಕ ಅತ್ಯಾಚಾರ ಕುರಿತು 40 ವರ್ಷ ವಯಸ್ಸಿನ ಮಹಿಳೆ ದೂರು
ಶಾಸಕ ಮುನಿರತ್ನ ಮತ್ತು ಸಂಗಡಿಗರು ವೈರಸ್ ಚುಚ್ಚುಮದ್ದು ಚುಚ್ಚಿ, ಮೂತ್ರ ವಿಸರ್ಜನೆ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಬೆಂಗಳೂರಿನ 40 ವರ್ಷದ ಸಂತ್ರಸ್ತೆ ನೀಡಿರುವ ದೂರು ನೀಡಿದ್ದಾರೆ. ಇದನ್ನು ಆಧರಿಸಿ, ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
Bangalore News: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು; ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಆರೋಪಿಗೆ ಹುಡುಕಾಟ
Munirathna: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ, ಶಂಕಿತ ಮೂವರ ಬಂಧನ, ಏನಿದು ಪ್ರಕರಣ, 5 ಮುಖ್ಯ ಅಂಶಗಳು
ಜಾತಿ ನಿಂದನೆ ಪ್ರಕರಣ; ಬೆಂಗಳೂರು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎಸ್ ಐಟಿ; ಜಾತಿ ನಿಂದನೆಯ ಧ್ವನಿ ದೃಢ
ಬಿಜೆಪಿ ಶಾಸಕ ಮುನಿರತ್ನಗೆ ಮತ್ತೆ ಸಂಕಷ್ಟ; ಜಾತಿ ನಿಂದನೆ ಪ್ರಕರಣ: ಮುನಿರತ್ನ ಧ್ವನಿ ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ದೃಢ