ಕನ್ನಡ ಸುದ್ದಿ  /  ವಿಷಯ  /  Murudeshwar Shiva Temple

Murudeshwar Shiva Temple

ಓವರ್‌ವ್ಯೂ

lord_shiva

ಈಶ್ವರನಿಗೆ ಇಷ್ಟವಾಗುವ ಹೂಗಳಿವು

Monday, April 29, 2024

ಬೆಂಗಳೂರು ಮುರುಡೇಶ್ವರ ಸೇರಿದಂತೆ ಹಲವು ರೈಲುಗಳ ಪ್ರಯಾಣ ಭಾಗಶಃ ರದ್ದು

Indian Railways: ರೈಲು ಪ್ರಯಾಣಿಕರೇ ಗಮನಿಸಿ, ಬೆಂಗಳೂರು ಮುರುಡೇಶ್ವರ ಸೇರಿದಂತೆ ಹಲವು ರೈಲುಗಳ ಪ್ರಯಾಣ ಭಾಗಶಃ ರದ್ದು

Wednesday, March 13, 2024

2024 ಶಿವರಾತ್ರಿಯ ಸಮಯ , ಮಹತ್ವ , ಪೂಜಾ ವಿಧಿ

Maha Shivaratri 2024: ಈ ವರ್ಷದ ಮಹಾ ಶಿವರಾತ್ರಿ ಯಾವಾಗ, ಆಚರಣೆ ಹೇಗಿರಬೇಕು: ಇಲ್ಲಿದೆ ಮಾಹಿತಿ

Sunday, January 28, 2024

ಕಾರ್ತಿಕ ಮಾಸದ ಶಿವನ ಆರಾಧನೆ ಮಾಡುವುದರಿಂದ ಉತ್ತಮ ಫಲ ದೊರೆಯಲಿದೆ

Kartika Masam: ಕಾರ್ತಿಕ ಮಾಸದಲ್ಲಿ ಶಿವನನ್ನು ಆರಾಧಿಸುವುದರಿಂದ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ನೋಡಿ

Friday, November 17, 2023

ತಾಜಾ ಫೋಟೊಗಳು

<p>ಹಿಂದೂ ಧರ್ಮದಲ್ಲಿ ಹಲವು ವಿಶೇಷ ಆಚರಣೆಗಳಿವೆ. ಪ್ರತಿಯೊಂದು ದೇವರನ್ನೂ ಪ್ರತ್ಯೇಕ ಹಬ್ಬ, ಆಚರಣೆಯ ಮೂಲಕ ಪೂಜಿಸಲಾಗುತ್ತದೆ. ಮಹಾಶಿವರಾತ್ರಿ ಶಿವನಿಗೆ ಅರ್ಪಿತವಾದ ಹಬ್ಬ. ಈ ದಿನ ಶಿವನನ್ನು ಅತ್ಯಂತ ಭಕ್ತಿಯಿಂದ ಪೂಜಿಸಲಾಗುತ್ತದೆ. ಅಂದು ಶಿವಭಕ್ತರು ಜಾಗರಣೆ, ಉಪವಾಸ ವೃತ ಕೈಗೊಳ್ಳುತ್ತಾರೆ. ತ್ರಿಮೂರ್ತಿಗಳಲ್ಲಿ ಶಿವನನ್ನು ಲಯಕಾರಕ ಎಂದು ಕರೆದರೂ ಬ್ರಹ್ಮಾಂಡವನ್ನು ರಕ್ಷಿಸುವವನೂ ಅವನೇ ಎಂಬ ನಂಬಿಕೆಯಿದೆ. ಮಹಾ ಶಿವರಾತ್ರಿಯಂದು ಶಿವನ್ನು ಪೂಜಿಸುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ಎನ್ನಲಾಗುತ್ತದೆ. ಈ ದಿನ ಹಲವಾರು ಶಿವ ಭಕ್ತರು ಉಪವಾಸ ಆಚರಿಸುವುದರ ಜೊತೆಗೆ ಶಿವ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಶಿವನ ಪ್ರಸಿದ್ಧ ದೇವಸ್ಥಾನಗಳಲ್ಲಿ ಅಂದು ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ. ದಕ್ಷಿಣ ಭಾರತದ ಪ್ರತಿ ರಾಜ್ಯಗಳಲ್ಲೂ ಶಿವನ ದೇವಸ್ಥಾನಗಳನ್ನು ನೋಡಬಹುದಾಗಿದೆ. ಅವುಗಳಲ್ಲಿ ಕೆಲವು ಬಹಳ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಅಲ್ಲೆಲ್ಲಾ ಶಿವನು ತನ್ನ ವಿವಿಧ ರೂಪಗಳಲ್ಲಿ ನೆಲೆನಿಂತು ತನ್ನ ಭಕ್ತರನ್ನು ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ. ಶಿವರಾತ್ರಿಯ ಶುಭ ಸಂದರ್ಭದಲ್ಲಿ ನೀವೂ ಈ ದೇವಾಲಯಗಳ ಬಗ್ಗೆ ತಿಳಿಯಿರಿ.</p>

Mahashivratri 2024: ದಕ್ಷಿಣ ಭಾರತದ ಪ್ರಸಿದ್ಧ ಶಿವಾಲಯಗಳಿವು; ಮಹಾಶಿವರಾತ್ರಿಗೂ ಮುನ್ನ ಈ ದೇಗುಲಗಳ ವೈಶಿಷ್ಟ್ಯ ತಿಳಿಯಿರಿ

Mar 06, 2024 02:18 PM

ತಾಜಾ ವೆಬ್‌ಸ್ಟೋರಿ