nagamangala News, nagamangala News in kannada, nagamangala ಕನ್ನಡದಲ್ಲಿ ಸುದ್ದಿ, nagamangala Kannada News – HT Kannada

Nagamangala

ಓವರ್‌ವ್ಯೂ

ಮಂಡ್ಯ ಜಿಲ್ಲೆ  ನಾಗಮಂಗಲ ಪಟ್ಟಣದಲ್ಲಿ ಗುರುವಾರವೂ ಉದ್ವಿಗ್ನ ಸ್ಥಿತಿಯಿದ್ದು. ಪೊಲೀಸ್‌ ಭದ್ರತೆ ಹಾಕಲಾಗಿದೆ.

Mandya News: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಗಲಾಟೆ, 52 ಜನರನ್ನುಬಂಧೀಸಿದ ಪೊಲೀಸರು; ಪರಿಸ್ಥಿತಿ ನಿಯಂತ್ರಣ

Thursday, September 12, 2024

ತನ್ನೂರಿನ ಶಾಪಗ್ರಸ್ಥ ರಸ್ತೆಗೆ ಮುಕ್ತಿ ಕೊಡಿಸಿ ಎಂದು ಯಕ್ಷಗಾನ ಹಿಮ್ಮೇಳ ಕಲಾವಿದರೊಬ್ಬರು ಮಾನವಹಕ್ಕು ಆಯೋಗಕ್ಕೆ ಮೊರೆ ಹೋಗಿದ್ದಾರೆ.

ನನ್ನೂರಿನ ಶಾಪಗ್ರಸ್ತ ರಸ್ತೆಗೆ ವಿಮೋಚನೆ ಕೊಡಿಸಿ; ಮಾನವ ಹಕ್ಕು ಆಯೋಗದ ಮೊರೆ ಹೋದ ಯಕ್ಷಗಾನ ಕಲಾವಿದ

Sunday, August 18, 2024

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್‌ಗೆ ಅಡ್ಡ ಬಂದ ಒಂಟಿಸಲಗ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್‌ಗೆ ಅಡ್ಡ ಬಂದ ಒಂಟಿ ಸಲಗ; ಚಿಕ್ಕಮಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌

Thursday, June 13, 2024

ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಕಾರಣಕ್ಕೆ ಮೂರು ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.

Mandya News:ಭ್ರೂಣ ಹತ್ಯೆ ಪ್ರಕರಣದ ನಂತರ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ, 3 ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಪ್ರಕರಣ

Tuesday, February 13, 2024

ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆ ಉದ್ಘಾಟಿಸಲಾಯಿತು.

Mandya News: ನಾಗಮಂಗಲದಲ್ಲಿ ಕೇಂದ್ರ ಸರ್ಕಾರಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಸಂಸ್ಥೆ ಆರಂಭ: ದಕ್ಷಿಣ ಭಾರತದ ಮೊದಲ ಕೇಂದ್ರವಿದು

Sunday, January 21, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ &nbsp;ಡಾ.ನಿರ್ಮಲಾನಂದ ಮಹಾಸ್ವಾಮೀಜಿ ಅವರು ಮಾತನಾಡಿ ನಾವು ಮಾಡುವ ತಪ್ಪುಗಳನ್ನು ದೇವರು ಕ್ಷಮಿಸಬಹುದು. ವ್ಯಾಯಮ, ಯೋಗ, ನಡಿಗೆ ಮಾಡದಿದ್ದರೆ ದೇಹದ ಜೀವಕೋಶ ಕ್ಷಮಿಸುವುದಿಲ್ಲ. ಉತ್ತಮ ಆರೋಗ್ಯಕ್ಕಾಗಿ ವಾಕ್ ಮಾಡಿ̤ ನಾವು ವಿವಿಧ ರೀತಿಯ ಕ್ರೀಡೆಗಳಿಗೆ &nbsp;ಪ್ರೋತ್ಸಾಹ ನೀಡಿ ನೋಡಿ ಸಂತೋಷ ಪಡುತ್ತೇವೆ.ಪಾಲ್ಗೊಳ್ಳಲು ಸೋಮರಿತಾನದಿಂದ ಹಿಂದೇಟು ಹಾಕುತ್ತೇವೆ. ಈ ಮನಸ್ಥಿತಿಯನ್ನು ದೂರಮಾಡಿಕೊಳ್ಳಬೇಕು ಎಂದರು.</p>

Mandya News: ಹೃದಯ ಜಾಗೃತಿ ವಾಕಥಾನ್‌: ಸಚಿವ, ನಟನ ಜತೆ ಆದಿಚುಂಚನಗಿರಿ ಸ್ವಾಮೀಜಿಯ ಬಿರುಸಿನ ಹೆಜ್ಜೆ

Nov 08, 2023 12:19 PM

ತಾಜಾ ವಿಡಿಯೊಗಳು

ನಾಗಮಂಗಲ ಗಲಾಟೆ ಬಗ್ಗೆ ಊರಿನ ಹಿರಿಯರು ಹೇಳುವುದೇನು?

ಅಮಾಯಕ ಹುಡುಗರನ್ನು ಎತ್ತಾಕೊಂಡು ಹೋಗಿದ್ದಾರೆ ಸರ್; ಮಂಡ್ಯದ ನಾಗಮಂಗಲದಲ್ಲಿ ಹಿರಿಜೀವಗಳ ಅಳಲು VIDEO

Sep 17, 2024 04:36 PM