Namma Metro

ಓವರ್‌ವ್ಯೂ

ಜುಲೈ ಅಂತ್ಯಕ್ಕೆ ಬೆಂಗಳೂರಿನ ನಾಗಸಂದ್ರ-ಮಾದಾವರ ಮಾರ್ಗದ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ ಎಂದು ವರದಿಯಾಗಿದೆ.

Namma Metro: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; ನಾಗಸಂದ್ರ-ಮಾದಾವರ ಮೆಟ್ರೋ ರೈಲು ಸಂಚಾರ ಜುಲೈ ಅಂತ್ಯಕ್ಕೆ ಆರಂಭ

Tuesday, May 14, 2024

ಬೆಂಗಳೂರು: ನಿರ್ಮಾಣ ಹಂತದ ಪಾಟರಿ ಟೌನ್ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಬಾಗದ ರಸ್ತೆಯ ಕೆಳಗೆ ಭೂಮಿ ಕುಸಿದ ಕಾರಣ, ದೊಡ್ಡ ಗುಂಡಿ ಉಂಟಾಗಿದೆ. ಹೀಗಾಗಿ ಆ ರಸ್ತೆ ಬಿಟ್ಟು ಪರ್ಯಾಯ ಮಾರ್ಗ ಬಳಸಲು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಪಾಟರಿ ಟೌನ್ ಮೆಟ್ರೋ ಸುರಂಗ ನಿಲ್ದಾಣದ ಮೇಲ್ಬಾಗದ ರಸ್ತೆಯ ಕೆಳಗೆ ಕುಸಿದ ಭೂಮಿ, ಪರ್ಯಾಯ ಮಾರ್ಗ ಬಳಸಲು ಸೂಚನೆ

Thursday, May 9, 2024

ಬೆಂಗಳೂರು ನಮ್ಮ ಮೆಟ್ರೋ ವಿಸ್ತರಣೆ ಯೋಜನೆ ರೂಪಿಸಲಾಗಿದೆ.

Bangalore Metro:ಮೆಟ್ರೋದಲ್ಲೇ ಬೆಂಗಳೂರು ಸುತ್ತುವ ಅವಕಾಶ, 5 ವರ್ಷದಲ್ಲಿ ನಮ್ಮ ಮೆಟ್ರೋ ಜಾಲಕ್ಕೆ 16 ಇಂಟರ್‌ಚೇಂಜ್‌ ನಿಲ್ದಾಣಗಳ ಸೇರ್ಪಡೆ

Sunday, May 5, 2024

ಚೆನ್ನೈನಲ್ಲಿ ವಂದೇ ಮೆಟ್ರೋ ರೈಲು ಅನಾವರಣಗೊಂಡಿದ್ದು, ಜುಲೈನಲ್ಲಿ ಮೊದಲ ಪ್ರಾಯೋಗಿಕ ಸಂಚಾರ ನಡೆಯುವ ನಿರೀಕ್ಷೆ ಇದೆ.

ಚೆನ್ನೈನಲ್ಲಿ ವಂದೇ ಮೆಟ್ರೋ ರೈಲು ಅನಾವರಣ; ಭಾರತೀಯ ರೈಲ್ವೆ ಮಹತ್ವದ ಮೈಲಿಗಲ್ಲು, ಜುಲೈನಲ್ಲಿ ಮೊದಲ ಪ್ರಾಯೋಗಿಕ ಸಂಚಾರ

Friday, May 3, 2024

ಬೆಂಗಳೂರಿನ ನಮ್ಮ ಮೆಟ್ರೋ ಕಾಮಗಾರಿ ಮುಂದುವರಿದಿದ್ದು, ಅದಕ್ಕಾಗಿ ಬಂದ್ ಮಾಡಲಾಗಿದ್ದ  ಎಂಜಿ ರಸ್ತೆ- ಕಬ್ಬನ್ ರಸ್ತೆ ಮುಂದಿನ ತಿಂಗಳು  ಏಕಮುಖ ಸಂಚಾರಕ್ಕೆ ಮುಕ್ತಗೊಳ್ಳಲಿದೆ. (ಸಾಂಕೇತಿಕ ಚಿತ್ರ)

ನಮ್ಮ ಮೆಟ್ರೋ ಕಾಮಗಾರಿ; ಮುಂದಿನ ತಿಂಗಳು ಎಂಜಿ ರಸ್ತೆ- ಕಬ್ಬನ್ ರಸ್ತೆ ಏಕಮುಖ ಸಂಚಾರಕ್ಕೆ ಮುಕ್ತ, ಸಂಚಾರ ದಟ್ಟಣೆ ನಿರ್ವಹಣೆಗೆ ಕ್ರಮ

Saturday, April 27, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಯುಪಿಎಸ್‌ಸಿ ಪ್ರಿಲಿಮ್ಸ್‌ ಹಂತದ ಪರೀಕ್ಷೆಯು ಭಾನುವಾರ ನಡೆಯಲಿದೆ. ದೂರದ ಊರುಗಳಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರ ಆರಂಭಿಸಲಾಗುತ್ತಿದೆ.&nbsp;</p>

Bengaluru UPSC Prelims: ಭಾನುವಾರ ಯುಪಿಎಸ್‌ಸಿ ಪ್ರಿಲಿಮ್ಸ್; ಬೆಳಗ್ಗೆ ಒಂದು ಗಂಟೆ ಮುಂಚಿತವಾಗಿ ನಮ್ಮ ಮೆಟ್ರೋ ಸಂಚಾರ ಆರಂಭ

May 27, 2023 06:59 PM

ತಾಜಾ ವಿಡಿಯೊಗಳು

ದೆಹಲಿ ಮೆಟ್ರೋದಲ್ಲಿ ಸಾಮಾನ್ಯನಂತೆ ಪ್ರಯಾಣಿಸಿದ ಪ್ರಧಾನಮಂತ್ರಿ ಮೋದಿ

Modi in Metro:ದೆಹಲಿ ವಿವಿಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಮಾನ್ಯನಂತೆ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನ ಮಂತ್ರಿ

Jun 30, 2023 05:33 PM

ತಾಜಾ ವೆಬ್‌ಸ್ಟೋರಿ