ಆಪರೇಷನ್ ಸಿಂದೂರ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಬದಲಾಗುತ್ತಿರುವ ಭಾರತದ ಪ್ರತಿಬಿಂಬ: ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್
ಆಪರೇಷನ್ ಸಿಂದೂರ ಭಯೋತ್ಪಾದನೆ ವಿರುದ್ಧದ ಜಾಗತಿಕ ಹೋರಾಟದಲ್ಲಿ ಮಹತ್ವದ ತಿರುವು ಎಂದು ಶ್ಲಾಘಿಸಿದ ಮೋದಿ, ಇದು ಭಾರತದ ಬೆಳೆಯುತ್ತಿರುವ ಶಕ್ತಿ ಮತ್ತು ಉದ್ದೇಶದ ಸ್ಪಷ್ಟತೆಯ ಸಂಕೇತವಾಗಿದೆ ಎಂದು ಬಣ್ಣಿಸಿದ್ದಾರೆ.
ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ 10 ಸಾವಿರ ಕೋಟಿ ರೂ.ಹೂಡಿಕೆಯೊಂದಿಗೆ ಪುನಶ್ಚೇತನ; ವರ್ಷಾಂತ್ಯಕ್ಕೆ ಪ್ರಧಾನಿ ಮೋದಿ ಅಡಿಗಲ್ಲು
ಛತ್ತೀಸ್‌ಗಡದ ಬಸ್ತರ್‌ನಲ್ಲಿ ನಕ್ಸಲ್ ನಾಯಕ ಬಸವರಾಜು ಸೇರಿ 27 ನಕ್ಸಲರ ಹತ್ಯೆ; ಅಬೂಜ ಮಾಢ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಕಾರ್ಯಾಚರಣೆ
ಶ್ರೀಕೃಷ್ಣನ ದ್ವಾರಕೆಯನ್ನು ಹುಡುಕಲು ಸಮುದ್ರದಾಳಕ್ಕಿಳಿದು ಅನ್ವೇಷಿಸಿದ ಎಎಸ್ಐಗೆ ಸಿಕ್ಕಿದ್ದೇನು; ಮುಂದೇನು
ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಶಮನಕ್ಕೆ ಕ್ರಮ, ಸೇನೆ ನಿಯೋಜನೆ ಕಡಿತಗೊಳಿಸಲು ಸಮ್ಮತಿ; ಡಿಜಿಎಂಒ ಮಾತುಕತೆ ವಿವರ ಬಹಿರಂಗ