ಕನ್ನಡ ಸುದ್ದಿ  /  ವಿಷಯ  /  Political Analysis

Political Analysis

ಓವರ್‌ವ್ಯೂ

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಭೀತಿ; ಗೆಲ್ಲುವ 4ನೇ ಅಭ್ಯರ್ಥಿ ಯಾರು -ರಾಜಕೀಯ ವಿಶ್ಲೇಷಣೆ

Sunday, February 25, 2024

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಫೆಬ್ರವರಿ 8 ರಂದು ದೆಹಲಿಯಲ್ಲಿ ಭೇಟಿ ಮಾಡಿದ್ದ ಸಂಸದೆ ಸುಮಲತಾ ರಾಜಕೀಯವಾಗಿ ಚರ್ಚೆ ನಡೆಸಿದ್ದಾರೆ. ಸದ್ಯ ಸುಮಲತಾ ಮಂಡ್ಯ ಕ್ಷೇತ್ರದ ಬಿಜೆಪಿಗೆ ಟಿಕೆಟ್‌ಗೆ ಕಸರತ್ತು ಮುಂದುವರಿಸಿದ್ದಾರೆ.

ಜೆಡಿಎಸ್‌ಗೆ ಮೀಸಲಾಗಿದ್ದರೂ ಮಂಡ್ಯ ಬಿಜೆಪಿ ಟಿಕೆಟ್‌ಗೆ ಪ್ರಯತ್ನ ಮುಂದುವರೆಸಿದ ಸಂಸದೆ ಸುಮಲತಾ; ಏನಿದರ ಗುಟ್ಟು -LS Election 2024

Saturday, February 24, 2024

ಈ ಬಾರಿ ಸೋನಿಯಾ ಬದಲು ಪ್ರಿಯಾಂಕಗಾಂಧಿ ರಾಯಬರೇಲಿಯಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿಯುವ ಚರ್ಚೆಗಳು ಜೋರಾಗಿವೆ.

Loksabha Elections 2024: ಉತ್ತರ ಪ್ರದೇಶ ಕಣಕ್ಕೆ ಪ್ರಿಯಾಂಕಾ ಗಾಂಧಿ, ರಾಯ್‌ಬರೇಲಿಯಿಂದ ಸ್ಪರ್ಧೆ ಸಾಧ್ಯತೆ, ರಾಹುಲ್‌ ಸ್ಪರ್ಧೆ ಎಲ್ಲಿ?

Tuesday, February 13, 2024

ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Maharashtra Politics: ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ್‌ ಚೌಹಾಣ್‌ ಕಾಂಗ್ರೆಸ್‌ಗೆ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Monday, February 12, 2024

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವ ಅಮಿತ್ ಷಾ ಅವರೊಂದಿಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಇನ್ನೊಂದು ಚಿತ್ರದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಲ್.ಸಂತೋಷ್‌ ಅವರೊಂದಿಗೆ ಸಂಸದೆ ಸುಮಲತಾ ಅಂಬರೀಷ್ (ಕಡತ ಚಿತ್ರಗಳು). ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಗೆ ಸುಮಲತಾ ಬೆಂಬಲ ನೀಡಲು ಒಪ್ಪಿಕೊಂಡಿದ್ದು ಕೇಂದ್ರ ಸಂಪುಟ ಸೇರ್ಪಡೆ ಖಚಿತ ಎಂದು ದೆಹಲಿ ಮೂಲಗಳು ಹೇಳುತ್ತಿವೆ.

ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿಗೆ ಸುಮಲತಾ ಬೆಂಬಲ; ಕೇಂದ್ರ ಸಂಪುಟ ಸೇರ್ಪಡೆ ಖಚಿತ

Saturday, February 10, 2024

ತಾಜಾ ಫೋಟೊಗಳು

<p>ಆಂಧ್ರ ಪ್ರದೇಶದ ವಿಧಾನಸಭೆ ಚುನವಣೆಗಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಇಂದು (ಫೆಬ್ರವರಿ 24, ಶನಿವಾರ) ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.&nbsp;</p>

ಜನಸೇನಾಗೆ 24 ಕ್ಷೇತ್ರ ಬಿಟ್ಟುಕೊಟ್ಟ ಟಿಡಿಪಿ; ವರ್ಕೌಟ್ ಆಗುತ್ತಾ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ಲಾನ್ -TDP Janasena Alliance

Feb 24, 2024 06:08 PM