Politics

ಓವರ್‌ವ್ಯೂ

ಲೋಕಸಭಾ ಚುನಾವಣೆ; 5ನೇ ಹಂತದ ಮತದಾನ ಶುರುವಾಗಿದೆ. ಬಿಜೆಪಿಯ ಸ್ಮೃತಿ ಇರಾನಿ (ಎಡ ಚಿತ್ರ), ಕಾಂಗ್ರೆಸ್‌ನ ರಾಹುಲ್ ಗಾಂಧಿ (ಮಧ್ಯ ಚಿತ್ರ), ಆರ್‌ಜೆಡಿಯ ರೋಹಿಣಿ ಆಚಾರ್ಯ (ಬಲ ಚಿತ್ರ) ಅವರು ಸೇರಿ ಹಲವು ಪ್ರಮುಖರ ಭವಿಷ್ಯ ಇಂದು ಇವಿಎಂಗೆ ಸೇರಲಿದೆ.

ಲೋಕಸಭಾ ಚುನಾವಣೆ; 5ನೇ ಹಂತದ ಮತದಾನ ಶುರು, ರಾಹುಲ್ ಗಾಂಧಿ, ಸ್ಮೃತಿ ಇರಾನಿ ಸೇರಿ ಪ್ರಮುಖರ ಭವಿಷ್ಯ ಇವಿಎಂಗೆ, 10 ಪ್ರಮುಖ ಕ್ಷೇತ್ರಗಳಿವು

Monday, May 20, 2024

ಪ್ರಜ್ವಲ್‌ ರೇವಣ್ಣ ಕೇಸ್‌ ವಿಚಾರದಲ್ಲಿ ಇದೇ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ (ಮಧ್ಯದಲ್ಲಿರುವವರು); ಪ್ರಜ್ವಲ್‌ ರೇವಣ್ಣ (ಎಡ ಚಿತ್ರ) ವಿರುದ್ಧ ಕಾನೂನು ಕ್ರಮಕ್ಕೆ ತಕರಾರು ಇಲ್ಲ. ಎಚ್ ಡಿ ರೇವಣ್ಣ (ಬಲ ಚಿತ್ರ) ಕೇಸ್‌ ಕೂಡ ಸರಿಯಾದ್ದಲ್ಲ ಎಂಬ ಅರಿವು ಇದೆ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಕೇಸ್‌; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ

Saturday, May 18, 2024

ಲೋಕಸಭೆ ಚುನಾವಣೆಯ 4ನೇ ಹಂತದ ಮತಾದನ ಆರಂಭವಾಗಿದ್ದು, ಜನರು ರತಿ ಸಾಲಿನಲ್ಲಿ ನಿಂತರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Lok Sabha Election: 4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಆರಂಭ; ಆಂಧ್ರ ಪ್ರದೇಶ ವಿಧಾನಸಭೆಗೂ ಇಂದೇ ವೋಟಿಂಗ್

Monday, May 13, 2024

ಅಮಿತ್ ಶಾ ಭಾರತದ ಮುಂದಿನ ಪ್ರಧಾನಿ ಆಗಲಿದ್ದಾರೆ. ಯೋಗಿ ಆದಿತ್ಯನಾಥ್  ಸಿಎಂ ಗದ್ದುಗೆ ಕಳೆದುಕೊಳ್ಳಲಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭವಿಷ್ಯ ನುಡಿದಿದ್ದಾರೆ.

ಭಾರತದ ಮುಂದಿನ ಪ್ರಧಾನಿ ಅಮಿತ್ ಶಾ, ಸಿಎಂ ಗದ್ದುಗೆ ಕಳೆದುಕೊಳ್ಳಲಿದ್ದಾರೆ ಯೋಗಿ ಆದಿತ್ಯನಾಥ್: ಅರವಿಂದ ಕೇಜ್ರಿವಾಲ್

Sunday, May 12, 2024

ಆಂಧ್ರ ಪ್ರದೇಶ ಚುನಾವಣೆ 2024; ಆಂಧ್ರಪ್ರದೇಶದ 175 ವಿಧಾನಸಭಾ ಸ್ಥಾನಗಳಿಗೆ ಮೇ 13ಕ್ಕೆ ಮತದಾನ ನಡೆಯಲಿದೆ. (ಸಾಂಕೇತಿಕ ಚಿತ್ರ)

ಆಂಧ್ರ ಪ್ರದೇಶ ಚುನಾವಣೆ 2024; 175 ವಿಧಾನಸಭಾ ಸ್ಥಾನಗಳಿಗೆ ಮೇ 13ಕ್ಕೆ ಮತದಾನ, ಚುನಾವಣಾ ಟ್ರೆಂಡ್ ಅರ್ಥಮಾಡಿಕೊಳ್ಳಲು ಈ 10 ಅಂಶ

Saturday, May 11, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (ಬಲ ಚಿತ್ರ) ಅವರ ವೈಯಕ್ತಿಕ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಗೆಲಸದವನ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಸೋಮವಾರ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಪತ್ತೆಯಾದ ನಗ,ನಗದುಗಳ ರಾಶಿ (ಎಡಚಿತ್ರ).</p>

ಜಾರ್ಖಂಡ್: ಸಚಿವ ಆಲಂಗೀರ್ ಆಲಂ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ, 20 ಕೋಟಿ ರೂಪಾಯಿಗೂ ಅಧಿಕ ನಗದು, ಚಿನ್ನಾಭರಣ ವಶ- ಚಿತ್ರನೋಟ

May 06, 2024 04:42 PM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

ಸರ್ಕಾರಿ ವಸತಿ ಶಾಲೆಗಳ ಪ್ರವೇಶದ ಧ್ಯೇಯವಾಕ್ಯ ಬದಲು; ಸದನದಲ್ಲಿ ಸರ್ಕಾರದ ವಿರುದ್ಧ ಆಕ್ರೋಶ

Feb 19, 2024 07:01 PM

ಎಲ್ಲವನ್ನೂ ನೋಡಿ

ತಾಜಾ ವೆಬ್‌ಸ್ಟೋರಿ