ಬಂಡೀಪುರ ಹುಲಿ ಸಂರಕ್ಷಿತ ಧಾಮದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ತೆರವು ಪ್ರಯತ್ನವನ್ನು ಬಲವಾಗಿ ವಿರೋಧಿಸಿ ಬಂಡೀಪುರ ಭಾಗದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು.