Saweety Boora: ಬಾಕ್ಸರ್ ಸವೀಟಿ ಬೂರಾ ಅವರು ಪತಿ ದೀಪಕ್ ಹೂಡಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.