ವಿದ್ಯಾಧನ್ ವಿದ್ಯಾರ್ಥಿವೇತನ; ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ, ಇಲ್ಲಿದೆ ವಿವರ
ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಶಿಬುಲಾಲ್ ಮತ್ತು ಕುಮಾರಿ ಶಿಬುಲಾಲ್ ಸ್ಥಾಪಿಸಿದ ಸರೋಜಿನಿ ದಾಮೋದರನ್ ಫೌಂಡೇಶನ್ ಮೂಲಕ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಯುಜಿ ಸಿಇಟಿ ಫಲಿತಾಂಶ ಪ್ರಕಟ: ವಿವಿಧ ವಿಭಾಗಗಳಲ್ಲಿ ಟಾಪ್ 3 ರಾಂಕ್ ಪಡೆದ ವಿದ್ಯಾರ್ಥಿಗಳ ವಿವರ
ಕರ್ನಾಟಕ ಯುಜಿ ಸಿಇಟಿ ಫಲಿತಾಂಶ ಇಂದು ಪ್ರಕಟ; ರಿಸಲ್ಟ್ ನೋಡಲು ಇಲ್ಲಿದೆ ನೇರ ಲಿಂಕ್
ಪರೀಕ್ಷೆಯಲ್ಲಿ ಔಟ್ ಆಫ್ ಔಟ್ ತೆಗೆಯುವ ಜತೆ ಜಗತ್ತು ಎದುರಿಸಲು ಸಿದ್ಧವಾದರಷ್ಟೇ ಮಕ್ಕಳ ಭವಿಷ್ಯ ಉಜ್ವಲವಾಗಲು ಸಾಧ್ಯ - ಮನದ ಮಾತು
ದ್ವಿತೀಯ ಪಿಯುಸಿ ಪರೀಕ್ಷೆ 3ರ ವೇಳಾಪಟ್ಟಿ ಪ್ರಕಟ; ನೋಂದಣಿ ದಿನಾಂಕ, ಶುಲ್ಕ ವಿನಾಯಿತಿ, ಶುಲ್ಕ ವಿವರ