ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 17ರಂದು ಬಿಡುಗಡೆಯಾಗಿತ್ತು. ಇದೀಗ ಚಿತ್ರವು ಹೊಸ ದೃಶ್ಯಗಳ ಸೇರ್ಪಡೆಯೊಂದಿಗೆ ಜೂನ್ 06ರರಂದು ಮರುಬಿಡುಗಡೆಯಾಗಿದೆ. ಈ ಬಾರಿ 20 ನಿಮಿಷಗಳ ಹೊಸ ದೃಶ್ಯಗಳನ್ನು ಸೇರಿಸಿ ಬಿಡುಗಡೆ ಮಾಡುವುದಕ್ಕೆ ನಾಗಶೇಖರ್ ಮುಂದಾಗಿದ್ದಾರೆ. (ವರದಿ: ಚೇತನ್ ನಾಡಿಗೇರ್)