ಶಕ್ತಿ ಪ್ರದರ್ಶನದೊಂದಿಗೆ 3ನೇ ರಣಜಿ ಟ್ರೋಫಿಗೆ ಮುತ್ತಿಕ್ಕಿದ ವಿದರ್ಭ; ಕೇರಳದ ಚೊಚ್ಚಲ ಪ್ರಶಸ್ತಿ ಕನಸು ಭಗ್ನ
2024-25ರ ರಣಜಿ ಟ್ರೋಫಿ ಆವೃತ್ತಿಯಲ್ಲಿ ವಿದರ್ಭ ತಂಡವು 3ನೇ ಪ್ರಶಸ್ತಿಗೆ ಮುತ್ತಿಕ್ಕಿತು. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಅಂತಿಮ ದಿನದಂದು ವಿದರ್ಭವು ಕೇರಳವನ್ನು ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಸೋಲಿಸಿತು.