sahitya-sammelana News, sahitya-sammelana News in kannada, sahitya-sammelana ಕನ್ನಡದಲ್ಲಿ ಸುದ್ದಿ, sahitya-sammelana Kannada News – HT Kannada
ಕನ್ನಡ ಸುದ್ದಿ  /  ವಿಷಯ  /  sahitya sammelana

Latest sahitya sammelana News

ಸಾಹಿತ್ಯ ಸಮ್ಮೇಳನಕ್ಕೆ ಬೆಂಗಳೂರು-ಮೈಸೂರಿಂದ ವಿಶೇಷ ಬಸ್ ವ್ಯವಸ್ಥೆ; ಸಂಚಾರಿ ಮಾರ್ಗ ಬದಲಾವಣೆ

ಸಾಹಿತ್ಯ ಸಮ್ಮೇಳನಕ್ಕೆ ಬೆಂಗಳೂರು-ಮೈಸೂರಿಂದ ವಿಶೇಷ ಬಸ್ ವ್ಯವಸ್ಥೆ; ಸಂಚಾರ ಮಾರ್ಗ ಬದಲಾವಣೆ, ಮಂಡ್ಯಕ್ಕೆ ಹೀಗೆ ಬನ್ನಿ

Thursday, December 19, 2024

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ, ಆತಿಥ್ಯಕ್ಕೆ ಮಂಡ್ಯ ನಗರ ಸಜ್ಜು, ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮಕ್ಕೆ ತಯಾರಿ ಪೂರ್ಣಗೊಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಸಮ್ಮೇಳನ ತಯಾರಿ ಗಮನಿಸಿದರು.

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ, ಆತಿಥ್ಯಕ್ಕೆ ಮಂಡ್ಯ ನಗರ ಸಜ್ಜು, ಇತಿಹಾಸ ಸೃಷ್ಟಿಸಲಿರುವ ಕಾರ್ಯಕ್ರಮದ 5 ಮುಖ್ಯ ಅಂಶ

Thursday, December 19, 2024

ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

School College Holiday: ಮಂಡ್ಯ ಜಿಲ್ಲೆಯ ಪ್ರಾಥಮಿಕಶಾಲೆ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ 2 ದಿನಗಳ ರಜೆ

Wednesday, December 18, 2024

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಲು ಮಂಡ್ಯ ಜಿಲ್ಲೆಯಲ್ಲಿ ಉಚಿತ ಬಸ್‌ ಸೇವೆ ಇರಲಿದೆ.

Mandya Sahitya Sammelana: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಮಂಡ್ಯ ಜಿಲ್ಲೆಯಾದ್ಯಂತ ಮೂರು ದಿನ ಉಚಿತ ಸಾರಿಗೆ ವ್ಯವಸ್ಥೆ

Wednesday, December 18, 2024

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರಿಗೆ ಸೂಕ್ತ ಶೌಚಾಲಯ ಕಲ್ಪಿಸಿ ಎನ್ನುವ ಒತ್ತಾಯ ಕೇಳಿ ಬಂದಿದೆ.

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳೆಯರ ಶೌಚಾಲಯ ಸರಿಯಾಗಿ ಮಾಡ್ಸ್‌ರೀ ಮಹೇಶ್‌ ಜೋಷಿ; ಲೇಖಕಿಯರ ಬೇಡಿಕೆಗೆ ಭಾರೀ ಬೆಂಬಲ

Wednesday, December 18, 2024

ಕನ್ನಡ ಸಾಹಿತ್ಯ ಸಮ್ಮೇಳನ: ಬಂದೋಬಸ್ತ್​​ಗೆ 3200 ಪೊಲೀಸರ ನಿಯೋಜನೆ, ಸಹಾಯವಾಣಿ ಕೇಂದ್ರ ಸ್ಥಾಪನೆ, ಎಲ್ಲೆಡೆ ಸಿಸಿಟಿವಿ ಕಣ್ಗಾವಲು

ಕನ್ನಡ ಸಾಹಿತ್ಯ ಸಮ್ಮೇಳನ: ಬಂದೋಬಸ್ತ್​​ಗೆ 3200 ಪೊಲೀಸರ ನಿಯೋಜನೆ, ಸಹಾಯವಾಣಿ ಕೇಂದ್ರ ಸ್ಥಾಪನೆ, ಎಲ್ಲೆಡೆ ಸಿಸಿಟಿವಿ ಕಣ್ಗಾವಲು

Monday, December 16, 2024

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಘೋಷವಾಕ್ಯದೊಂದಿಗೆ ಡಿಸೆಂಬರ್ 17ರ ಬೆಳಿಗ್ಗೆ 7ಕ್ಕೆ ಮ್ಯಾರಥಾನ್ ಸ್ಪರ್ಧೆ

ಕನ್ನಡ ಸಾಹಿತ್ಯ ಸಮ್ಮೇಳನ: ಕನ್ನಡಕ್ಕಾಗಿ ಓಟ ಘೋಷವಾಕ್ಯದೊಂದಿಗೆ ಡಿಸೆಂಬರ್ 17ರ ಬೆಳಿಗ್ಗೆ 7ಕ್ಕೆ ಮ್ಯಾರಥಾನ್ ಸ್ಪರ್ಧೆ

Sunday, December 15, 2024

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: 120 ಫುಡ್ ಕೌಂಟರ್, 450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: 120 ಫುಡ್ ಕೌಂಟರ್, 450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ

Sunday, December 15, 2024

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮಗಳು ಆಕರ್ಷಿಸಲಿವೆ.

ಮಂಡ್ಯ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳು ವೈವಿಧ್ಯಮಯ, 201 ಕಲಾ ತಂಡ ಭಾಗಿ, ಪೊಲೀಸ್‌ ಬ್ಯಾಂಡ್‌ ವಿಶೇಷ ಆಕರ್ಷಣೆ

Friday, December 13, 2024

ಮಾಂಸಾಹಾರ ಖಾದ್ಯಗಳು (ಸಾಂದರ್ಭಿಕ ಚಿತ್ರ)

ಕನ್ನಡ ಸಾಹಿತ್ಯ ಸಮ್ಮೇಳನದ ಸ್ಟಾಲ್‌ಗಳಲ್ಲಿ ಮಾಂಸಯುಕ್ತ ಖಾದ್ಯ ಮಾರಲು ಅನುವು ಮಾಡಿಕೊಡಬಹುದು, ಆದರೆ...! ಮಧು ವೈಎನ್‌ ಬರಹ

Monday, December 9, 2024

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಮಳಿಗೆಗಳ ಹಂಚಿಕೆ ಆನ್‌ಲೈನ್‌ ಸೇವೆಗೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.

Mandya News: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಳಿಗೆ ತೆರೆಯಲು ಆನ್‌ಲೈನ್‌ ನೋಂದಣಿ, ಡಿ.13ರವರೆಗೆ ಉಂಟು ಅವಕಾಶ

Sunday, December 8, 2024

ಮಂಡ್ಯ ಸಾಹಿತ್ಯ ಸಮ್ಮೇಳನದ ಊಟದ ಮೆನು

ಮಂಡ್ಯ ಸಾಹಿತ್ಯ ಸಮ್ಮೇಳನದ ಊಟದ ಮೆನು ನೋಡಿದ್ರೆ ಬಾಯಲ್ಲಿ ನೀರೂರುತ್ತೆ; ಕಾಯಿ ಹೋಳಿಗೆ, ತುಪ್ಪದನ್ನ ಸೇರಿದಂತೆ ಮೃಷ್ಣಾನ್ನ

Friday, December 6, 2024

ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ನೋಂದಣಿ ಅವಧಿಯನ್ನು ಎರಡು ದಿನ ವಿಸ್ತರಿಸಲಾಗಿದೆ.

Mandya Sahitya Sammelana: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೋಂದಣಿ ಮಾಡಿಸಿಲ್ಲವೇ, ಎರಡು ದಿನ ನೋಂದಣಿ ಅವಧಿ ವಿಸ್ತರಣೆ

Wednesday, December 4, 2024

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಾಗತ ಸಮಿತಿ ಸಭೆ ಸೋಮವಾರ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಚಲುವರಾಯಸ್ವಾಮಿ,ಮಹೇಶ್‌ ಜೋಶಿ ಅಧ್ಯಕ್ಷತೆಯಲ್ಲಿ ನಡೆಯಿತು.

Mandya Sahitya Sammelana: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈ ಬಾರಿ 18 ದೇಶಗಳಿಂದ ಬರಲಿದ್ದಾರೆ ವಿದೇಶಿ ಕನ್ನಡಿಗರು

Tuesday, December 3, 2024

ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಬೃಹತ್‌ ವೇದಿಕೆ ಸಿದ್ದತೆಯನ್ನು ಶಾಸಕ ನರೇಂದ್ರ ಸ್ವಾಮಿ ಪರಿಶೀಲಿಸಿದರು.

Mandya News: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ, 60 ಎಕರೆ ಪ್ರದೇಶದಲ್ಲಿ ಆಯೋಜನೆ, 450 ಮಳಿಗೆ, 20 ಎಕರೆ ವಾಹನ ಪಾರ್ಕಿಂಗ್‌

Friday, November 29, 2024

ಇಂದಿನ ಸಾಹಿತ್ಯ ಸಮ್ಮೇಳನಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಡಾ ನರಹಳ್ಳಿ ಬಾಲಸುಬ್ರಮಣ್ಯ

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ವೇದಿಕೆಗಳಲ್ಲಿ ಸಾಹಿತಿಗಳಿಗಿಂತ ರಾಜಕೀಯ ನಾಯಕರೇ ವಿಜೃಂಭಿಸುತ್ತಾರೆ; ಡಾ ನರಹಳ್ಳಿ ಬಾಲಸುಬ್ರಮಣ್ಯ ಬೇಸರ

Thursday, November 21, 2024

ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಗೊರುಚ ಆಯ್ಕೆಯಾಗಿದ್ಧಾರೆ.

ಅಂದು ಮಂಡ್ಯ ಸಾಹಿತ್ಯ ಸಮ್ಮೇಳನ ಸಂಘಟಕ, ಈಗ ಮಂಡ್ಯದಲ್ಲೇ ಸಮ್ಮೇಳನಾಧ್ಯಕ್ಷ: 95 ವಯಸ್ಸಿನಲ್ಲೂ ಸಕ್ರಿಯ, ಇದು ಗೊರುಚ ಪರಿಚಯ

Wednesday, November 20, 2024

ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ ಅವರು 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ

Wednesday, November 20, 2024

ಮಂಡ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದ ವಿಶಾಲ ಜಾಗದಲ್ಲಿ ಆಯೋಜಿಸಲು ಅನುಮತಿ ನೀಡಲಾಗಿದೆ.

ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲೇ ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನ ಸ್ಥಳ ನಿಗದಿ; ಒಂದು ದಿನದ ವೇತನ ನೀಡಲಿದ್ದಾರೆ ಸರ್ಕಾರಿ ನೌಕರರು

Thursday, November 14, 2024

ಮಂಡ್ಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದ ಮೆರವಣಿಗೆ ಖರ್ಚಿನ ಪಟ್ಟಿ ಸಿದ್ದವಾಗಿದೆ.

Mandya News: ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಬರೀ ಮೆರವಣಿಗೆಗೆ ಒಂದು ಕೋಟಿ ರೂ. ಪ್ರಸ್ತಾವನೆ !

Tuesday, October 22, 2024