Samyuktha hegde Kishen Bilagali Dance: ಬಿಗ್‌ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿ ಮತ್ತು ಡ್ಯಾನ್ಸರ್ ಕಿಶನ್ ಬಿಳಗಲಿ ಅವರು ಇದೀಗ ನಟಿ ಸಂಯುಕ್ತ ಹೆಗ್ಡೆ ಜತೆಗೆ ಮತ್ತೊಂದು ಡ್ಯಾನ್ಸ್ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಇವರಿಬ್ಬರ ಬೋಲ್ಡ್ ಡ್ಯಾನ್ಸ್ ವಿಡಿಯೋ ವೈರಲ್ ಆಗಿತ್ತು.