SDPI in Karnataka: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI)ದ ರಾಜಕೀಯ ಘಟಕವೇ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2020ರಲ್ಲಿ ನಡೆದ ಗಲಭೆಯಲ್ಲಿ ಎಸ್‌ಡಿಪಿಐ ಕೈವಾಡ ಇರುವುದು ದೃಢಪಟ್ಟ ಕಾರಣ ರಾಜ್ಯ ಬಿಜೆಪಿ ಸರ್ಕಾರ ಈ ಚಿಂತನೆ ನಡೆಸಿದೆ ಎಂದು ವರದಿ ಹೇಳಿದೆ.