Latest sdpi Photos

<p>ಮಾರ್ಚ್​ 24 ರಂದು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ, ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ಹಾಗೂ ಈ ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲು ನಿರ್ಧರಿಸಿತ್ತು. (ಎಸ್‌ಡಿಪಿಐ ಬೆಂಗಳೂರು ಜಿಲ್ಲಾ ವತಿಯಿಂದ ಪ್ರತಿಭಟನೆ)</p>

SDPI protest: ಮುಸ್ಲಿಮರಿಗೆ 2ಬಿ ಮೀಸಲಾತಿ ರದ್ದು ವಿರೋಧಿಸಿ ರಾಜ್ಯಾದ್ಯಂತ ಎಸ್‌ಡಿಪಿಐ ಪ್ರತಿಭಟನೆ

Tuesday, March 28, 2023