Latest shikhar dhawan Photos

ಎಂಎಸ್ ಧೋನಿ ಪ್ರಸಕ್ತ ಐಪಿಎಲ್​ನಲ್ಲಿ ಅಬ್ಬರಿಸುತ್ತಿದ್ದಾರೆ. ಕೊನೆಯಲ್ಲಿ ಕಣಕ್ಕಿಳಿದು 200+ ಸ್ಟ್ರೈಕ್​ರೇಟ್​​ನಲ್ಲಿ ಬ್ಯಾಟಿಂಗ್ ನಡೆಸುವ ಮೂಲಕ ಎದುರಾಳಿಗಳನ್ನು ನಡುಗಿಸುತ್ತಿರುವ ಸಿಎಸ್​ಕೆ ಮಾಜಿ ನಾಯಕನಿಗೆ ಇದೇ ಕೊನೆಯ ಐಪಿಎಲ್. ಅದಕ್ಕೆ ಸಾಕ್ಷಿ ತನ್ನ ನಾಯಕತ್ವ ತ್ಯಜಿಸಿ ಋತುರಾಜ್​ ಗಾಯಕ್ವಾಡ್​ಗೆ ನೀಡಿರುವುದು. ಐಪಿಎಲ್ ಆರಂಭವಾದಾಗಿನಿಂದ ಸಿಎಸ್​ಕೆ ಪರವೇ ಆಡುತ್ತಿರುವ 43 ವರ್ಷದ ಮಾಹಿ, ಮುಂದಿನ ವರ್ಷದಿಂದ ಶ್ರೀಮಂತ ಲೀಗ್​ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಈವರೆಗೂ 257 ಐಪಿಎಲ್ ಪಂದ್ಯಗಳಲ್ಲಿ 5169 ರನ್ ಬಾರಿಸಿದ್ದು, ಇದರಲ್ಲಿ 24 ಅರ್ಧಶತಕ ಸೇರಿವೆ.

2024ರ ಸೀಸನ್ ಬಳಿಕ ಈ ದಿಗ್ಗಜ ಕ್ರಿಕೆಟಿಗರಿಗೆ ಇದೇ ಕೊನೆಯ ಐಪಿಎಲ್​; ಅಗ್ರಸ್ಥಾನದಲ್ಲಿ ಎಂಎಸ್ ಧೋನಿ!

Monday, April 22, 2024

ಈ ಬಾರಿಯ ಐಪಿಎಲ್‌ನಲ್ಲಿ ದಿನೇಶ್‌ ಕಾರ್ತಿಕ್‌, ಎಂಎಸ್‌ ಧೋನಿ ಸೇರಿ ಹಲವು ಹಿರಿಯ ಕ್ರಿಕೆಟಿಗರು ಪ್ರಚಂಡ ಫಾರ್ಮ್‌ನಲ್ಲಿದ್ದಾರೆ. ವಯಸ್ಸು 35ರ ಗಡಿ ದಾಟಿದ್ದರೂ, ಈ ಆಟಗಾರರ ಫಿಟ್‌ನೆಸ್‌ ಹಾಗೂ ಆಟದ ವೈಖರಿಯಲ್ಲಿ ಬದಲಾಗಿಲ್ಲ.

ಐಪಿಎಲ್ 2024ರಲ್ಲಿ ಅಬ್ಬರಿಸುತ್ತಿರುವ ಹಿರಿಯ ಕ್ರಿಕೆಟಿಗರು; ಇವರಿಗೆ ವಯಸ್ಸು ಕೇವಲ ಸಂಖ್ಯೆಯಷ್ಟೇ

Saturday, April 20, 2024

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ರಿಲೀ ರೊಸೊವ್, ಪ್ರಭುಸಿಮ್ರಾನ್ ಸಿಂಗ್, ಸ್ಯಾಮ್ ಕರಣ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟನ್, ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷ್‌ದೀಪ್ ಸಿಂಗ್

ಮುಂಬೈ ವಿರುದ್ಧ ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ; ಜಾನಿ ಬೈರ್​ಸ್ಟೋ ಬದಲಿಗೆ ರೋಸೋಗೆ ಅವಕಾಶ

Thursday, April 18, 2024

ದೇಶ-ವಿದೇಶದಲ್ಲಿ ವಿವಾಹ ವಿಚ್ಛೇದನಗಳು ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿವೆ. ಕ್ರಿಕೆಟ್​​ ಕೂಡ ಇದಕ್ಕೆ ಹೊರತಾಗಿಲ್ಲ. ಹಲವು ವರ್ಷಗಳಲ್ಲಿ ವಿಶ್ವ ಕ್ರಿಕೆಟ್​​ನಲ್ಲಿ ಸ್ಟಾರ್​ ಆಟಗಾರರು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸಿ ಡಿವೋರ್ಸ್‌ ಪಡೆದಿದ್ದಾರೆ. ಅಂತಹವರ ಪಟ್ಟಿ ಇಲ್ಲಿದೆ ನೋಡಿ.

ವಿಚ್ಛೇದನ ಪಡೆದ ಸ್ಟಾರ್​ ಕ್ರಿಕೆಟಿಗರು: ದಿನೇಶ್ ಕಾರ್ತಿಕ್, ಬ್ರೆಟ್​ ಲೀ ಸೇರಿದಂತೆ ಡಿವೋರ್ಸ್‌ ಕೊಟ್ಟವರ ಮಾಹಿತಿ ಇಲ್ಲಿದೆ

Saturday, April 13, 2024

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಜಾನಿ ಬೇರ್‌ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಸ್ಯಾಮ್ ಕರನ್, ಸಿಕಂದರ್ ರಜಾ, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷದೀಪ್ ಸಿಂಗ್.

ಎಸ್‌ಆರ್‌ಎಚ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ; ಇಂದಿನ ಪಂದ್ಯಕ್ಕೂ ಲಿವಿಂಗ್‌ಸ್ಟನ್ ಅಲಭ್ಯ

Tuesday, April 9, 2024

ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ‌ ಕೆಎಲ್‌ ರಾಹುಲ್‌ ನಾಯಕತ್ವ ವಹಿಸಿಲ್ಲ. ಗಾಯದಿಂದಾಗಿ ಅವರಿಗೆ ಫೀಲ್ಡಿಂಗ್‌ನಿಂದ ವಿಶ್ರಾಂತಿ ನೀಡಲಾಗಿದೆ. ಆದರೆ, ರಾಹುಲ್‌ ಇಂಪ್ಯಾಕ್ಟ್‌ ಆಟಗಾರನಾಗಿ ಇಂದು ಆಡಲಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಲಕ್ನೋ ಬ್ಯಾಟಿಂಗ್;‌ ಕೆಎಲ್ ರಾಹುಲ್ ಬದಲಿಗೆ ಪೂರನ್‌ ನಾಯಕ

Saturday, March 30, 2024

ಮಾರ್ಚ್ 25ರ ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಫಾಫ್‌ ಡುಪ್ಲೆಸಿಸ್‌ ಪಡೆಯು ಪಂಜಾಬ್‌ ತಂಡವನ್ನು ಎದುರಿಸುತ್ತಿದೆ. ತವರಿನಲ್ಲಿ ಆರ್‌ಸಿಬಿಗೆ ಈ ಬಾರಿ ಇದು ಮೊದಲ ಪಂದ್ಯವಾಗಿದೆ.

ಆರ್‌ಸಿಬಿ vs ಪಂಜಾಬ್‌ ಐಪಿಎಲ್‌ ಹಣಾಹಣಿ ಯಾವಾಗ; ನೇರಪ್ರಸಾರ ಹಾಗೂ ಮೊಬೈಲ್‌ನಲ್ಲಿ ಉಚಿತ ವೀಕ್ಷಣೆ ಹೇಗೆ?

Sunday, March 24, 2024

ರೋಹಿತ್ ಶರ್ಮಾ: 2006ರ U-19 ವಿಶ್ವಕಪ್‌ನಲ್ಲಿ, ರೋಹಿತ್ ಶರ್ಮಾ ಆರು ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧಶತಕ ಸಿಡಿಸಿದರು. ಅವರ ಒಟ್ಟು ಮೊತ್ತ 205 ರನ್ ಮತ್ತು ಸರಾಸರಿ 41. ಆ ಬಳಿಕ ಸ್ಥಿರ ಪ್ರದರ್ಶನ ನೀಡಿ ರಾಷ್ಟ್ರೀಯ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡರು. ಈಗ ಅವರು ತಂಡದ ದೊಡ್ಡ ಆಧಾರಸ್ತಂಭವಾಗಿದ್ದಾರೆ. ಸದ್ಯ ಟೀಮ್‌ ಇಂಡಿಯಾ ನಾಯಕನಾಗಿ ಬಡ್ತಿ ಪಡೆದಿದ್ದಾರೆ.

ವಿರಾಟ್, ಸೆಹ್ವಾಗ್, ಪಂತ್; ಅಂಡರ್ 19 ವಿಶ್ವಕಪ್‌ನಲ್ಲಿ ಮಿಂಚಿ ಟೀಮ್ ಇಂಡಿಯಾ ಕಾಲಿಟ್ಟವರಿವರಿವರು

Saturday, February 10, 2024

ವೇಗದ ಬೌಲರ್‌ ಉಮ್ರಾನ್‌ ಮಲಿಕ್‌ ಕಳೆದ ವರ್ಷ ನಡೆದ 58 ಸೀಮಿತ ಓವರ್‌ ಪಂದ್ಯಗಳಲ್ಲಿ ಕೇವಲ 10ರಲ್ಲಿ ಮಾತ್ರ ಆಡಿದ್ದಾರೆ.

2023ರಲ್ಲಿ ಭಾರತ ಕ್ರಿಕೆಟ್ ತಂಡದಿ ಸ್ಥಾನ ಕಳೆದುಕೊಂಡ ಬಲಿಷ್ಠ ಆಟಗಾರರು

Saturday, January 6, 2024

ಸ್ಪರ್ಧಾತ್ಮಕ ಕ್ರಿಕೆಟ್‌ ಯುಗದಲ್ಲಿ ಭಾರತದ ಹಲವು ಆಟಗಾರರು ಟೀಮ್‌ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಪೈಪೋಟಿ ನಡೆಸುತ್ತಿದ್ದಾರೆ.‌ ಇದು ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ತಂಡಕ್ಕೂಅನ್ವಯಿಸುತ್ತಿದೆ. ಕೆಲವೊಬ್ಬರಿಗೆ ಗಾಯವೇ ಸಮಸ್ಯೆಯಾದರೆ, ಇನ್ನೂ ಕೆಲವು ಆಟಗಾರರಿಗೆ ಅದೃಷ್ಟ ಕೈಕೊಟ್ಟಿದೆ.

ಭಾರತ ತಂಡದಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದರೂ ವಿಶ್ವಕಪ್ ಆಡಲು ಸಾಧ್ಯವಾಗದ ಟಾಪ್ 6 ಆಟಗಾರರು

Friday, September 29, 2023

ಏಷ್ಯಾಕಪ್‌ ಟ್ರೋಫಿ ಗೆದ್ದು ತವರಿಗೆ ಮರಳಿರುವ ಹಾಲಿ ಕ್ರಿಕೆಟಿಗರು ಸೇರಿದಂತೆ, ಹಲವು ಮಾಜಿ ಕ್ರಿಕೆಟಿಗರು ತಮ್ಮ ಕುಟುಂಬದೊಂದಿಗೆ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ್ದಾರೆ. ಅಲ್ಲದೆ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Photos: ಕುಟುಂಬದೊಂದಿಗೆ ಸರಳವಾಗಿ ಗಣೇಶ ಚತುರ್ಥಿ ಆಚರಿಸಿದ ಕ್ರಿಕೆಟಿಗರು

Wednesday, September 20, 2023