siddaramaiah News, siddaramaiah News in kannada, siddaramaiah ಕನ್ನಡದಲ್ಲಿ ಸುದ್ದಿ, siddaramaiah Kannada News – HT Kannada

Latest siddaramaiah News

ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಬಿಗ್​ ರಿಲೀಫ್; ಸಿಎಂ ಪಾತ್ರ ಏನಿಲ್ಲ ಎಂದು ಕ್ಲೀನ್​ಚಿಟ್ ಕೊಟ್ಟ ಲೋಕಾಯುಕ್ತ ವರದಿ

ಮುಡಾ ಹಗರಣದಲ್ಲಿ ಸಿದ್ದರಾಮಯ್ಯಗೆ ಬಿಗ್​ ರಿಲೀಫ್; ಸಿಎಂ ಪಾತ್ರ ಏನಿಲ್ಲ ಎಂದು ಕ್ಲೀನ್​ಚಿಟ್ ಕೊಟ್ಟ ಲೋಕಾಯುಕ್ತ ವರದಿ

Thursday, January 23, 2025

ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಗಾಂಧೀಜಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜಕೀಯ ನಾಯಕರು

ಸಾರ್ವಜನಿಕರ ಹಣದಲ್ಲಿ ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸುವ ಕೆಲಸ ಮಾಡುತ್ತಿವೆ; ರಾಜೀವ ಹೆಗಡೆ ಬರಹ

Wednesday, January 22, 2025

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Wednesday, January 22, 2025

ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಕರ್ನಾಟಕ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ.

ಹುಬ್ಬಳ್ಳಿ ಧಾರವಾಡ ವಿಭಜನೆ ಅಧಿಕೃತ; ಧಾರವಾಡ ಮಹಾನಗರ ಪಾಲಿಕೆ ರಚನೆಗಾಗಿ ಅಧಿಸೂಚನೆ ಪ್ರಕಟಿಸಿದ ಕರ್ನಾಟಕ ಸರ್ಕಾರ

Wednesday, January 22, 2025

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಪ್ರಕರಣದಲ್ಲಿ 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿಯನ್ನು  ಜಾರಿ ನಿರ್ದೇಶನಾಲಯ  ಜಪ್ತಿ ಮಾಡಿದೆ.

MUDA Scam: ಸಿಎಂ ಸಿದ್ದರಾಮಯ್ಯಗೆ ಸಂಬಂಧಿಸಿದ ಮುಡಾ ಪ್ರಕರಣ: 300 ಕೋಟಿ ರೂ ಮೌಲ್ಯದ ಸ್ಥಿರಾಸ್ಥಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

Friday, January 17, 2025

ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ: ಆದರೆ ಒಲಿಂಪಿಕ್ ಮೆಡಲ್ ತನ್ನಿ: ಸಿಎಂ ಸಿದ್ದರಾಮಯ್ಯ ಕರೆ

ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಿಂಪಿಕ್ ಮೆಡಲ್ ತನ್ನಿ: ಸಿಎಂ ಸಿದ್ದರಾಮಯ್ಯ ಕರೆ

Friday, January 17, 2025

ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜನವರಿ 27ಕ್ಕೆ ಮುಂದೂಡಿದೆ. ಇದರಿಂದಾಗಿ, ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಂತಾಗಿದೆ.

MUDA Scam: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌, ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆ 27ಕ್ಕೆ ಮುಂದೂಡಿದ ಹೈಕೋರ್ಟ್‌

Wednesday, January 15, 2025

ಬೆಂಗಳೂರಿನಲ್ಲಿ ಮನೆಗೊಂದು ಗ್ರಂಥಾಲಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಾಹಿತಿ ಹಂಪನಾ, ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಹಾಜರಿದ್ದರು,

ಕರ್ನಾಟಕದ ಒಂದು ಲಕ್ಷ ಮನೆಗಳಲ್ಲಿ ಬರಲಿವೆ ಓದುವ ಮನೆ: ಪುಸ್ತಕ ಪ್ರಾಧಿಕಾರ ರೂಪಿಸಿರುವ ಮನೆಗೊಂದು ಗ್ರಂಥಾಲಯ ಯೋಜನೆ ವಿಶೇಷವೇನು

Monday, January 13, 2025

ಮಂಗಳೂರಿನ ಉಲ್ಲಾಳದಲ್ಲಿ ಲವಕುಶ ಜೋಡು ಕಂಬಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳು ಪರಿಗಣನೆ: ಉಲ್ಲಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಭರವಸೆ

Saturday, January 11, 2025

ಕೇಂದ್ರದ ಮಾನದಂಡದಂತೆ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗುರುವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ದೇಶನ ನೀಡಿದರು.

BPL ration card: ಕೇಂದ್ರದ ಮಾನದಂಡದಂತೆ ಅನರ್ಹರ ಬಿಪಿಎಲ್ ಪಡಿತರ ಚೀಟಿ ರದ್ದುಗೊಳಿಸಿ; ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ 4 ಅಂಶಗಳ ಸೂಚನೆ

Friday, January 10, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಿನ್ನೆ (ಜನವರಿ 8) ಮುಂಡಗಾರು ಲತಾ ನೇತೃತ್ವದ 6 ನಕ್ಸಲರ ತಂಡ ಶರಣಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂಬದಿಯಲ್ಲಿ ನಿಂತ ನಾಲ್ವರು ಮಹಿಳೆಯರು ಮತ್ತು ಅವರ ಎಡಬದಿಗೆ ಇರುವ ಇಬ್ಬರು ಶರಣಾದ ನಕ್ಸಲರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದ 6 ನಕ್ಸಲರಿಗೆ ನ್ಯಾಯಾಂಗ ಬಂಧನ; ಜನವರಿ 30 ರವರೆಗೆ ಪರಪ್ಪನ ಅಗ್ರಹಾರ ಜೈಲಿಗೆ ವರ್ಗಾವಣೆ

Thursday, January 9, 2025

ಕರ್ನಾಟಕ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಶರಣಾಯಿತು ಮುಂಡಗಾರು ಲತಾ (ಬಲ ಬದಿಗೆ ಕತ್ತಿಗೆ ಕೆಂಪು ಶಾಲು ಸುತ್ತಿಕೊಂಡ ಮಹಿಳೆ) ನೇತೃತ್ವದ 6 ನಕ್ಸಲರ ತಂಡ.

ಕರ್ನಾಟಕ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಶರಣಾಯಿತು ಮುಂಡಗಾರು ಲತಾ ನೇತೃತ್ವದ 6 ನಕ್ಸಲರ ತಂಡ; 10 ಮುಖ್ಯ ಅಂಶಗಳು

Wednesday, January 8, 2025

ಉಡುಪಿ ಚಿಕ್ಕಮಗಳೂರು ಅರಣ್ಯದಲ್ಲಿದ್ದ ನಕ್ಸಲರೊಂದಿಗೆ ಅಧಿಕಾರಿಗಳೊಂದಿಗೆ ಶರಣಾಗತಿ ಮಾತುಕತೆ ನಡೆಸಿದರು.

ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿಗೆ ಸಿದ್ದತೆ, ಸಿಎಂ ಗೃಹ ಕಚೇರಿಯಲ್ಲಿ ಇಂದು ಸಂಜೆ 6ಕ್ಕೆ ಪ್ರಕ್ರಿಯೆ, ಭಾರೀ ಭದ್ರತೆ

Wednesday, January 8, 2025

ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬೇಡಿಕೆಗಳ ಪಟ್ಟಿ ಸಲ್ಲಿಸಿದ ಸಂಸದ ಯದುವೀರ್‌, ಸಚಿವ ಮಹಾದೇವಪ್ಪ ಜತೆಗಿದ್ದರು

ವಿಮಾನ ನಿಲ್ದಾಣ ವಿಸ್ತರಣೆ ಸೇರಿ ಬಜೆಟ್‌ಗೂ ಮುನ್ನವೇ ಮೈಸೂರಿಗೆ ಪ್ರಮುಖ ಬೇಡಿಕೆ ಸಲ್ಲಿಕೆ: ಸಿಎಂ ಭೇಟಿಯಾದ ಸಂಸದ ಯದುವೀರ್

Monday, January 6, 2025

ಕರ್ನಾಟಕ ಬಜೆಟ್‌ ಮಂಡನೆಗೆ ಸಿದ್ದರಾಮಯ್ಯ ಪೂರ್ವಭಾವಿ ತಯಾರಿ ಆರಂಭಿಸಿದ್ದಾರೆ.

ಕರ್ನಾಟಕ ಬಜೆಟ್‌ 2025: ಮಾರ್ಚ್‌ 14 ರಂದು ಮಂಡನೆಗೆ ಸಿದ್ದತೆ ಶುರು; ಬಜೆಟ್‌ ಗಾತ್ರ 4.1 ಲಕ್ಷ ಕೋಟಿ ರೂಪಾಯಿಗೆ ಏರಿಕೆ ನಿರೀಕ್ಷೆ

Thursday, January 2, 2025

ಬೀದರ್‌ ಗುತ್ತಿಗೆದಾರ ಸಚಿವ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಡೆತ್‌ನೋಟ್‌ನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಹೆಸರೇ ಇಲ್ಲದ ಮೇಲೆ ರಾಜೀನಾಮೆ ಏಕೆ ಕೊಡಬೇಕ್ರಿ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Wednesday, January 1, 2025

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ನಿಧನ; ಸಿಎಂ ಸಿದ್ದರಾಮಯ್ಯ ಸಂತಾಪ

Tuesday, December 31, 2024

ಕರ್ನಾಟಕದಲ್ಲಿ ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಸಿದ್ದರಿದ್ದರೆ ಅದಕ್ಕೆ ಬೆಂಬಲ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ನಕ್ಸಲೀಯರು ಮುಖ್ಯವಾಹಿನಿಗೆ ಬಂದರೆ ಆರ್ಥಿಕ ನೆರವಿನ ಪ್ಯಾಕೇಜ್‌, ಪ್ರಕರಣ ತ್ವರಿತ ಇತ್ಯರ್ಥಕ್ಕೆ ಕ್ರಮ: ಸಿಎಂ ಸಿದ್ದರಾಮಯ್ಯ

Monday, December 30, 2024

ನಾನೇಕೆ ಕಾಂಗ್ರೆಸ್‌ಗೆ ಹೋಗ್ಲಿ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಪ್ರಶ್ನಿಸಿದ್ದಾರೆ.

ನಾನು ಆರ್‌ಎಸ್‌ಎಸ್‌ನಿಂದ ಬಂದವನು, ಕಾಂಗ್ರೆಸ್‌ಗೆ ಯಾಕ್ರೀ ಹೋಗ್ಲಿ, ಬಕೆಟ್‌ ಹಿಡಿಯೋದು ಗೊತ್ತಿಲ್ಲ, ಸಿದ್ದರಾಮಯ್ಯ ಜಾತಿವಾದಿ: ಪ್ರತಾಪಸಿಂಹ

Monday, December 30, 2024

ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಸ್

ಡಿ 31 ರಂದು ನಡೆಯಬೇಕಿದ್ದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ವಾಪಾಸ್;‌ ಸಂಕ್ರಾಂತಿ ನಂತರ ಸಿಎಂ ಮತ್ತೊಂದು ಸುತ್ತಿನ ಸಭೆ

Monday, December 30, 2024