ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ಪ್ರಕರಣದಲ್ಲೊ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಸಹಿತ ಹಲವು ಅಧಿಕಾರಿಗಳನ್ನು ಅಮಾನತುಪಡಿಸಲಾಗಿದೆ.