smriti-mandhana News, smriti-mandhana News in kannada, smriti-mandhana ಕನ್ನಡದಲ್ಲಿ ಸುದ್ದಿ, smriti-mandhana Kannada News – HT Kannada

Latest smriti mandhana Photos

ಟೀಮ್ ಇಂಡಿಯಾ ಉಪನಾಯಕಿ‌, ಆಸೀಶ್‌ ವಿರುದ್ಧದ ಶತಕದೊಂಧಿಗೆ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ಒಂದು ಕ್ಯಾಲೆಂಡರ್ ವರ್ಷದಲ್ಲಿ ನಾಲ್ಕು ಏಕದಿನ ಶತಕಗಳನ್ನು ಬಾರಿಸಿದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ; ವನಿತೆಯರ ಕ್ರಿಕೆಟ್‌ನಲ್ಲಿ ಈ ವಿಶ್ವದಾಖಲೆ ನಿರ್ಮಿಸಿದ ಮೊದಲ ಆಟಗಾರ್ತಿ

Thursday, December 12, 2024

ಅಂತಿಮ ಹಾಗೂ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 6 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ಮಹಿಳಾ ತಂಡವು ಏಕದಿನ ಸರಣಿಯನ್ನು 2-1ರಲ್ಲಿ ವಶಪಡಿಸಿಕೊಂಡಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸ್ಮೃತಿ ಮಂಧಾನ ಭರ್ಜರಿ ಶತಕ ಸಿಡಿಸಿದ್ದು, ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. 122 ಎಸೆತಗಳಲ್ಲಿ 10 ಬೌಂಡರಿಗಳ ಸಹಿತ 100 ರನ್ ಗಳಿಸಿದರು. ಇದರೊಂದಿಗೆ ಅಮೋಘ ದಾಖಲೆ ಬರೆದರು.

ಸ್ಮೃತಿ ಮಂಧಾನ ಶತಕಕ್ಕೆ ಮಿಥಾಲಿ ರಾಜ್ ಸೆಂಚುರಿಗಳ ದಾಖಲೆ ಉಡೀಸ್; ಇನ್ಮುಂದೆ ಆರ್​ಸಿಬಿ ನಾಯಕಿಯದ್ದೇ ದರ್ಬಾರ್

Tuesday, October 29, 2024

ಪದೇ ಪದೇ ವಿರಾಟ್ ಕೊಹ್ಲಿ ಅವರೊಂದಿಗೆ ತನ್ನನ್ನು ಹೋಲಿಕೆ ಮಾಡುತ್ತಿರುವುದಕ್ಕೆ ಭಾರತ ಮಹಿಳಾ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಸಿಡಿಮಿಡಿಗೊಂಡಿದ್ದಾರೆ.

ಎಷ್ಟು ಸಲ ಹೇಳಬೇಕು, ವಿರಾಟ್ ಕೊಹ್ಲಿ ಜೊತೆ ಹೋಲಿಕೆ ಮಾಡಬೇಡಿ; ಕ್ಯೂಟಿ ಸ್ಮೃತಿ ಮಂಧಾನ ಸಿಡಿಮಿಡಿ

Sunday, August 11, 2024

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಂಧಾನ ಸರಾಸರಿ 149, ಏಕದಿನ ಸರಣಿಯಲ್ಲಿ ಸರಾಸರಿ 114.3. ಮತ್ತು ಟಿ20ಐ ಸರಣಿಯಲ್ಲಿ 100ರ ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ. ಅಂತಾರಾಷ್ಟ್ರೀಯ ಪ್ರವಾಸದ ಎಲ್ಲಾ 3 ಸ್ವರೂಪಗಳಲ್ಲಿ ಸರಾಸರಿ 100+ ರನ್ ಗಳಿಸಿದ ವಿಶ್ವದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮೂರು ಫಾರ್ಮಾಟ್ ಸರಣಿಗಳಲ್ಲೂ 100ಕ್ಕೂ ಸರಾಸರಿ; ಮಹಿಳಾ ಕ್ರಿಕೆಟ್​ನಲ್ಲಿ ನೂತನ ವಿಶ್ವದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ

Wednesday, July 10, 2024

ಇದೇ ವೇಳೆ ಮಹಿಳೆಯರ ವಿಭಾಗದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅವರು ಐಸಿಸಿ ಮಹಿಳಾ ಆಟಗಾರ್ತಿ ಪ್ರಶಸ್ತಿ ಗೆದ್ದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಅಬ್ಬರಿಸಿದ್ದರು.

ICC POTM Award: ಐಸಿಸಿ ಜೂನ್ ತಿಂಗಳ ಪ್ರಶಸ್ತಿ ಗೆದ್ದ ಜಸ್ಪ್ರೀತ್ ಬುಮ್ರಾ, ಸ್ಮೃತಿ ಮಂಧಾನ

Tuesday, July 9, 2024

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮಂಧನಾ ಎರಡು ಶತಕ ಹಾಗೂ ಒಂದು ಅರ್ಧಶತಕ ಸಹಿತ 343 ರನ್ ಗಳಿಸಿದರು. ಆ ಮೂಲಕ ಅಗ್ರ 10ರಲ್ಲಿ ಸ್ಥಾನ ಕಾಯ್ದುಕೊಂಡಿದ್ದಾರೆ.

ಏಕದಿನ ಬ್ಯಾಟಿಂಗ್ ಶ್ರೇಯಾಂಕ; ಅಗ್ರ 10ರೊಳಗೆ ಸ್ಥಾನ ಪಡೆದ ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್‌ ಕೌರ್

Tuesday, June 25, 2024

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲೂ ಭಾರತೀಯ ಮಹಿಳಾ ತಂಡ ಭರ್ಜರಿ 6 ವಿಕೆಟ್​​​ಗಳ ಗೆಲುವು ಸಾಧಿಸಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ವೈಟ್​ವಾಶ್ ಮಾಡಿಕೊಂಡಿತು.

ಶತಕ ವಂಚಿತರಾದರೂ ಹರ್ಮನ್​ಪ್ರೀತ್​ ಕೌರ್​ ದಾಖಲೆಯನ್ನು ಪುಡಿಗಟ್ಟಿದ ಸ್ಮೃತಿ ಮಂಧಾನ

Monday, June 24, 2024

ಸ್ಮೃತಿ ಮಂಧಾನ ಮತ್ತೊಮ್ಮೆ ಬ್ಯಾಟಿಂಗ್​​​ನಲ್ಲಿ ಮಿಂಚಿದರು. ಆದರೆ 90 ರನ್ ಗಳಿಸಿ ಔಟಾಗುವ ಮೂಲಕ ಹ್ಯಾಟ್ರಿಕ್ ಶತಕ ತಪ್ಪಿಸಿಕೊಂಡರು. 83 ಎಸೆತಗಳಲ್ಲಿ 11 ಬೌಂಡರಿ ಸಹಿತ 90 ರನ್ ಗಳಿಸಿ ಔಟಾದರೂ ಸ್ಮೃತಿ ಮಂಧಾನ, ವಿಶ್ವದಾಖಲೆ ನಿರ್ಮಿಸಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅತ್ಯಧಿಕ ರನ್ ಗಳಿಸಿ ವಿಶ್ವದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ

Monday, June 24, 2024

ಸೌತ್ ಆಫ್ರಿಕಾ ಬೌಲರ್​​ಗಳಿಗೆ ಬೆಂಡೆತ್ತಿದ ಸ್ಮೃತಿ, ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ 7 ಶತಕ ಪೂರೈಸಿ ಮಿಥಾಲಿ ರಾಜ್ ದಾಖಲೆ ಸರಿಗಟ್ಟಿದ್ದಾರೆ. ಮಿಥಾಲಿ ಕೂಡ ಅಷ್ಟೇ ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ.

ಸ್ಮೃತಿ ಮಂಧಾನ ಸತತ 2ನೇ ಸೆಂಚುರಿ; ಮಿಥಾಲಿ ರಾಜ್ ಶತಕಗಳ ದಾಖಲೆ ಸರಿಗಟ್ಟಿದ ಆರ್​ಸಿಬಿ ಕ್ಯಾಪ್ಟನ್

Wednesday, June 19, 2024

ಭಾರತ ಮಹಿಳಾ ಕ್ರಿಕೆಟ್ ತಂಡದ ಎಡಗೈ ಬ್ಯಾಟ್ಸ್‌ಮನ್ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7000 ರನ್ ಗಡಿ ದಾಟಿ ವಿಶೇಷ ಮೈಲಿಗಲ್ಲು ತಲುಪಿದ್ದಾರೆ. 59 ರನ್ ಗಳಿಸಿದಾಗ ಈ ದಾಖಲೆ ಬರೆದರು.

ಸೌತ್ ಆಫ್ರಿಕಾ ವಿರುದ್ಧ 6ನೇ ಏಕದಿನ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ; ಹರ್ಮನ್ ದಾಖಲೆಯೂ ಉಡೀಸ್

Sunday, June 16, 2024

ಪಂದ್ಯ ವೀಕ್ಷಿಸಿದ ಆರ್​ಸಿಬಿ ಹುಡ್ಗೀರು

ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಂಡ ಆರ್​​ಸಿಬಿ ಹುಡ್ಗೀರು; ವಿರುಷ್ಕಾ ಜೊತೆ ಫೋಟೊಗೆ ಪೋಸ್​ ಕೊಟ್ಟ ಶ್ರೇಯಾಂಕಾ ಪಾಟೀಲ್

Sunday, May 19, 2024

ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರ ತಂಡವು ಎರಡನೇ ಸೀಸನ್‌ನಲ್ಲಿ ಟ್ರೋಫಿ ಎತ್ತಿ ಹಿಡಿಯಿತು. ಇದರಲ್ಲಿ ಆಶಾ ಪಾತ್ರ ಪ್ರಮುಖವಾಗಿತ್ತು. ಆಡಿದ 10 ಪಂದ್ಯಗಳಲ್ಲಿ 12 ವಿಕೆಟ್‌ಗಳೊಂದಿಗೆ ಪಂದ್ಯಾವಳಿಯಲ್ಲಿ ಜಂಟಿಯಾಗಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ್ತಿಯಾಗಿ ಹೊರಹೊಮ್ಮಿದರು. ಇವರು ಇದೀಗ ಭಾರತ ತಂಡಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ ಐವರು ಆರ್‌ಸಿಬಿ ಆಟಗಾರ್ತಿಯರು ಆಯ್ಕೆಯಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಆಶಾ ಶೋಭನಾ ಸೇರಿ ಐವರು ಆರ್‌ಸಿಬಿ ಆಟಗಾರ್ತಿಯರಿಗೆ ಮಣೆ

Tuesday, April 16, 2024

ಆರ್‌ಸಿಬಿ ಅನ್‌ಬಾಕ್ಸ್‌ ಕಾರ್ಯಕ್ರಮದಲ್ಲಿ, ಬಹುನಿರೀಕ್ಷಿತ ಹೊಸ ಜೆರ್ಸಿ ಬಿಡುಗಡೆಯಾಗಿದೆ. ಕಡುನೀಲಿ ಬಣ್ಣದ ಜೆರ್ಸಿಯೊಂದಿಗೆ ಈ ಬಾರಿ ಆರ್‌ಸಿಬಿ ತಂಡ ಐಪಿಎಲ್‌ನಲ್ಲಿ ಕಣಕ್ಕಿಳಿಯಲಿದೆ.

ಆರ್‌ಸಿಬಿಯ ಹೊಸ ಜೆರ್ಸಿ ಅನಾವರಣ, ಈ ಬಾರಿ ನೀಲಿ-ಕೆಂಪು ಬಣ್ಣದ ಥೀಮ್‌ನಲ್ಲಿ ಕಣಕ್ಕಿಳಿಯಲಿದೆ ನಮ್ಮ ಬೆಂಗಳೂರು

Tuesday, March 19, 2024

ಪೇರ್‌ ಪ್ಲೇ ಅವಾರ್ಡ್:‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ

ಆರೆಂಜ್ ಕ್ಯಾಪ್ ನಮ್ದೇ, ಪರ್ಪಲ್ ಕ್ಯಾಪ್ ನಮ್ದೇ, ಕಪ್​ ಕೂಡ ನಮ್ದೇ; ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿದೆ? ಇಲ್ಲಿದೆ ವಿವರ

Monday, March 18, 2024

ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಯುಪಿ ವಾರಿಯರ್ಸ್‌ ಆಲ್‌ರೌಂಡರ್ ಗ್ರೇಸ್ ಹ್ಯಾರಿಸ್ ಮೂರನೇ ಸ್ಥಾನದಲ್ಲಿದ್ದಾರೆ. ಅವರು 5 ಇನ್ನಿಂಗ್ಸ್‌ಗಳಲ್ಲಿ 158 ರನ್ ಗಳಿಸಿದ್ದಾರೆ. ಅವರು 1 ಅರ್ಧಶತಕ ಸಿಡಿಸಿದ್ದಾರೆ. ಅಜೇಯ 60 ರನ್ ಇವರ ಗರಿಷ್ಠ ಸ್ಕೋರ್.‌ ತಮ್ಮ ಇನ್ನಿಂಗ್ಸ್‌ನಲ್ಲಿ ಅವರು 22 ಬೌಂಡರಿ ಹಾಗೂ 5 ಸಿಕ್ಸರ್‌ ಬಾರಿಸಿದ್ದಾರೆ.

WPL 2024: ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ ಮೊದಲ ಹಂತ ಮುಕ್ತಾಯ; ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಇರೋರು ಯಾರು?

Tuesday, March 5, 2024

ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭದ ಕ್ಷಣಗಳು.

ಜಗಮಗಿಸಿದ ಚಿನ್ನಸ್ವಾಮಿ ಸ್ಟೇಡಿಯಂ, ಬಾಲಿವುಡ್ ತಾರೆಯರಿಂದ ಭರ್ಜರಿ ಕುಣಿತ; ಕಣ್ಣಿಗೆ ಆನಂದವೋ ಆನಂದ, ನೀವು ನೋಡಿ ಚಿತ್ರಗಳಲ್ಲಿ!

Friday, February 23, 2024

ಮಹಿಳಾ ಪ್ರೀಮಿಯರ್ ಲೀಗ್​ ಆರಂಭಕ್ಕೂ ಮುನ್ನವೇ ನಡೆದ ಫೋಟೋಶೂಟ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿಯರು ಕಪ್ಪು ಮತ್ತು ಕೆಂಪು ಬಣ್ಣದ ಜೆರ್ಸಿಯಲ್ಲಿ ಮಿಂಚಿದ್ದಾರೆ.

ಆರ್​​ಸಿಬಿ‌ ಮಹಿಳೆಯರ ಸಖತ್ ಫೋಟೋಶೂಟ್; ರೆಡ್ ಜರ್ಸಿಯಲ್ಲಿ ಸ್ಮೃತಿ ಮಂಧಾನ, ಶ್ರೇಯಾಂಕ ಪಾಟೀಲ್ ಆಕರ್ಷಣೆ - ಫೋಟೋ ಗ್ಯಾಲರಿ

Wednesday, February 21, 2024

ಭಾರತ-ಆಸ್ಟ್ರೇಲಿಯಾ ನಡುವಿನ ಮಹಿಳೆಯರ ಟಿ20 ಸರಣಿಯ ಪ್ರದರ್ಶನವು ಐಸಿಸಿ ಮಹಿಳಾ ಟಿ20ಐ ಶ್ರೇಯಾಂಕದಲ್ಲಿ ಹಲವಾರು ಬದಲಾವಣೆ ಕಂಡಿದೆ. ಭಾರತೀಯ ಆಟಗಾರ್ತಿಯರು ಬ್ಯಾಟಿಂಗ್, ಬೌಲಿಂಗ್, ಆಲ್​ರೌಂಡರ್​ ವಿಭಾಗದಲ್ಲಿ ವಿಶ್ವ ಶ್ರೇಯಾಂಕದಲ್ಲಿ ಮೇಲೇರಿದ್ದಾರೆ.

ಮಹಿಳೆಯರ ಟಿ20 ರ‍್ಯಾಂಕಿಂಗ್​ನಲ್ಲಿ ದೀಪ್ತಿ ಶರ್ಮಾ ಭಾರಿ ಜಿಗಿತ; ಮಂಧಾನ ಅಗ್ರ-5ರೊಳಗೆ ಪ್ರವೇಶ

Wednesday, January 10, 2024

ಮೊದಲ ಟಿ20 ಪಂದ್ಯದಲ್ಲಿ ಟಿಟಾಸ್ ದಾಸ್ 4 ಓವರ್​​ಗಳಲ್ಲಿ 17 ರನ್ ನೀಡಿ 4 ವಿಕೆಟ್​ ಪಡೆದರು. ಆ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇಂದಿನ ಪಂದ್ಯದಲ್ಲೇ ಇದೇ ಲಯ ಮುಂದುವರೆಸುವ ನಿರೀಕ್ಷೆಯಲ್ಲಿದ್ದಾರೆ.

ಆಸ್ಟ್ರೇಲಿಯಾ ವನಿತೆಯರ ವಿರುದ್ಧ ಎರಡನೇ ಟಿ20; ಸರಣಿ ಗೆಲುವಿನ ಮೇಲೆ ಭಾರತ ಮಹಿಳಾ ತಂಡದ ಕಣ್ಣು

Sunday, January 7, 2024

ಆಸ್ಟ್ರೇಲಿಯಾ ವಿರುದ್ಧದ ಐತಿಹಾಸಿಕ ಏಕದಿನ ಟೆಸ್ಟ್ ಗೆಲುವಿನ ನಂತರ ಮಾತನಾಡಿದ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ, ವಾಂಖೆಡೆ ಪಿಚ್​​ನಲ್ಲಿ ಬ್ಯಾಟಿಂಗ್ ಮಾಡುವುದು ಕಷ್ಟವೇನಲ್ಲ ಎಂದು ಹೇಳಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ 74 ರನ್ ಚಚ್ಚಿದ ಮಂಧಾನ, ಎರಡನೇ ಇನ್ನಿಂಗ್ಸ್​ನಲ್ಲಿ ಅಜೇಯ 38 ರನ್ ಗಳಿಸಿ ಗೆಲುವಿನ ರೂವಾರಿಯಾದರು.

ವಾಂಖೆಡೆ ಪಿಚ್​​ನಲ್ಲಿ ಬ್ಯಾಟಿಂಗ್ ಮಾಡುವುದು ಕಷ್ಟವೇನಲ್ಲ; ಪಂದ್ಯ ಗೆದ್ದ ನಂತರ ಸ್ಮೃತಿ ಮಂಧಾನ ಮಾತು

Sunday, December 24, 2023