Latest sonia gandhi Photos

ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಮಾರಂಭದಲ್ಲಿ ಬುಧವಾರ, ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಚುನಾವಣಾ ಪ್ರಮಾಣಪತ್ರವನ್ನು ನೀಡಿದರು. ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಜತೆಗಿದ್ದರು.

Mallikarjun Kharge Oath taking ceremony: ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ಸ್ವೀಕಾರ ಸಮಾರಂಭದ ಪ್ರಮುಖ ಕ್ಷಣಗಳ PHOTOS ಇಲ್ಲಿವೆ

Wednesday, October 26, 2022

ಗಾಂಧಿ ಕುಟುಂಬದ ಸದಸ್ಯರು ಸಂಪೂರ್ಣ ಚುನಾವಣಾ ಪ್ರಕ್ರಿಯೆಯಿಂದ ಅಂತರ ಕಾಯ್ದುಕೊಂಡಿದ್ದರೂ, ಇಂದು ಮತ ಚಲಾಯಿಸುತ್ತಿದ್ದಾರೆ.

Congress Presidential Poll: ಪಕ್ಷದ ಅಧ್ಯಕ್ಷ ಸ್ಥಾನದ ಆಯ್ಕೆಗೆ ವೋಟ್​ ಮಾಡಿದ ಕಾಂಗ್ರೆಸ್​ ನಾಯಕರು.. ಇಲ್ಲಿವೆ ಫೋಟೋಸ್​

Monday, October 17, 2022

ಸೋನಿಯಾ ಗಾಂಧಿ ಅವರಿಗೆ ಮೈಸೂರು ಹಾಗೂ ಕೊಡಗಿನಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಕೊಡಗು ಜಿಲ್ಲಾ ಅಧ್ಯಕ್ಷರು ಹಾಗೂ ಇತರೆ 15 ನಾಯಕರಿಗೆ ಅವರನ್ನು ಸ್ವಾಗತಿಸುವ ಜವಾಬ್ದಾರಿ ನೀಡಿದ್ದು, ಅವರ ಹೊರತಾಗಿ ಬೇರೆ ಯಾರೂ ಕೂಡ ಭೇಟಿ ಮಾಡಲು ಹೋಗಿ ತೊಂದರೆ ನೀಡಬಾರದು ಎಂದು ಮೈಸೂರು ಹಾಗೂ ಕೊಡಗಿನ ನಾಯಕರಲ್ಲಿ ಡಿಕೆಶಿ ಮನವಿ ಮಾಡಿಕೊಂಡಿದ್ದಾರೆ.

Sonia Gandhi in Mysuru: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ.. ಭಾರತ್​ ಜೋಡೋ ಯಾತ್ರೆಗೆ ಹೊಸ ಹುರುಪು

Monday, October 3, 2022

ಮಹಾತ್ಮಾ ಗಾಂಧಿಗೆ ನಮಿಸಿದ ಕಾಂಗ್ರೆಸ್​ ನಾಯಕರು

Gandhi Jayanti: ಮೈಸೂರಲ್ಲಿ ಗಾಂಧಿ ಜಯಂತಿ ಆಚರಣೆಯಲ್ಲಿ ರಾಹುಲ್​, ಡಿಕೆಶಿ, ಸಿದ್ದರಾಮಯ್ಯ.. ದೆಹಲಿಯಲ್ಲಿ ಬಾಪುವಿಗೆ ನಮಿಸಿದ ಸೋನಿಯಾ, ಖರ್ಗೆ

Sunday, October 2, 2022

ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪಾವೊಲಾ ಮೈನೋ ವಿಧಿವಶರಾಗಿದ್ದು, ಅಂತಿಮ ದಿನಗಳಲ್ಲಿ ಅವರೊಂದಿಗೆ ಇರಲು ಸೋನಿಯಾ ಗಾಂಧಿ ಇಟಲಿಗೆ ತೆರಳಿದ್ದರು. ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಇಟಲಿಗೆ ತೆರಳಿದ್ದರು. (ಸಂಗ್ರಹ ಚಿತ್ರ)

Narendra Modi: ಸೋನಿಯಾ ತಾಯಿ ವಿಧಿವಶ: ಟ್ವೀಟ್‌ ಮೂಲಕ ಪ್ರಧಾನಿ ಮೋದಿ ಸಂತಾಪ

Wednesday, August 31, 2022

ಕೇಂದ್ರ ಬಿಜೆಪಿ ಸರ್ಕಾರವು ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಗದ್ದಲ ನಡೆಸಿದ್ದರಿಂದ ರಾಜ್ಯಸಭಾ ಕಲಾಪವನ್ನು ಸಹ ಮುಂದೂಡಲಾಗಿದೆ.

Congress Protest Photos: ಬೆಲೆ ಏರಿಕೆ ವಿರುದ್ಧ ಕಪ್ಪು ಬಟ್ಟೆ ಧರಿಸಿ ಕಾಂಗ್ರೆಸ್​ ನಾಯಕರ ಪ್ರತಿಭಟನೆ.. ರಾಹುಲ್​-ಪ್ರಿಯಾಂಕಾ ವಶಕ್ಕೆ

Friday, August 5, 2022