‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡವು ಚಿತ್ರಕ್ಕಾಗಿ ಸೋನು ನಿಗಮ್ ಹಾಡಿರುವ ‘ಮನಸ್ಸು ಹಾಡ್ತದೆ ವಯಸ್ಸು ಕಾಡ್ತದೆ …’ ಎಂಬ ಹಾಡನ್ನು ಡಿಲಿಟ್ ಮಾಡಿದೆ. ಚೇತನ್ ಸೋಸ್ಕಾ ಅವರಿಂದ ಅದೇ ಹಾಡನ್ನು ಹಾಡಿಸಿ, ಅದನ್ನು ಅತೀ ಶೀಘ್ರದಲ್ಲೇ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.
ಕ್ಷಮಿಸಿ ಕರ್ನಾಟಕ; ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್; ಇನ್‌ಸ್ಟಾಗ್ರಾಂ ಪೋಸ್ಟ್ ವೈರಲ್
ತಪ್ಪು ಯಾರದ್ದು ಎಂದು ಪ್ರಜ್ಞಾವಂತ ಕರ್ನಾಟಕದ ಜನತೆ ನಿರ್ಧರಿಸಲಿ; ಸುದೀರ್ಘ ಪತ್ರ ಹಂಚಿಕೊಂಡ ಸೋನು ನಿಗಮ್
ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ವಿರುದ್ಧ ಅಸಹಕಾರ ಚಳವಳಿ; ಫಿಲ್ಮ್ ಚೇಂಬರ್‌ನಲ್ಲಿ ಕೈಗೊಂಡ ನಿರ್ಣಯಗಳಿವು
ಸೋನು ನಿಗಮ್ ಕುರಿತು ಫಿಲ್ಮ್ ಚೇಂಬರ್‌ನಲ್ಲಿ ಇಂದು ಸಭೆ; ಗಾಯಕನಿಗೆ ನೋಟಿಸ್ ನೀಡ್ತಾರ ಬೆಂಗಳೂರು ಪೊಲೀಸರು